Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೊನಲು ಬೆಳಕಿನ ಪುರುಷರ ಕಬ್ಬಡಿ ಪಂದ್ಯಾವಳಿ ಹುಬ್ಬಳ್ಳಿಯ ಜಿ.ಕೆ ಕಾನೂನು ಕಾಲೇಜು ಪ್ರಥಮ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : 
ಸರಸ್ವತಿ ಕಾನೂನು ಮಹಾ ವಿದ್ಯಾಲಯ ಚಿತ್ರದುರ್ಗ ಮತ್ತು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ಇವುಗಳ ಸಹಯೋಗದೊಂದಿಗೆ ನಗರದಲ್ಲಿ ನಡೆದ ಅಂತರ್ ಮಹಾ ವಿದ್ಯಾಲಯಗಳ ಹೊನಲು ಬೆಳಕಿನ ಪುರುಷರ ಕಬ್ಬಡಿ ಪಂದ್ಯಾವಳಿಯಲ್ಲಿ ಹುಬ್ಬಳ್ಳಿಯ ಜಿ.ಕೆ. ಕಾನೂನು ಕಾಲೇಜು ಪ್ರಥಮ ಬಹುಮಾನ ಪಡೆದುಕೊಂಡಿತು.

ಮೈಸೂರಿನ ವಿದ್ಯಾವರ್ಧಕ ಲಾ ಕಾಲೇಜು ವಿದ್ಯಾರ್ಥಿಗಳು ಎರಡನೆ ಬಹುಮಾನಕ್ಕೆ ತೃಪ್ತಿಪಟ್ಟುಕೊಂಡರೆ ಹುಬ್ಬಳ್ಳಿಯ ಕೆ.ಎಸ್.ಎಲ್.ಯು. ಲಾ ಸ್ಕೂಲ್‌ನ ವಿದ್ಯಾರ್ಥಿಗಳು ಮೂರನೆ ಬಹುಮಾನವನ್ನು ತಮ್ಮದಾಗಿಸಿಕೊಂಡರು. ಎಂ.ಇ.ಎಸ್.ಲಾ ಕಾಲೇಜು ಸಿರಸಿಯ ವಿದ್ಯಾರ್ಥಿಗಳು ನಾಲ್ಕನೆ ಬಹುಮಾನ ಪಡೆದುಕೊಂಡರು.

ಮೈಸೂರು ವಿದ್ಯಾವರ್ಧಕ ಲಾ ಕಾಲೇಜಿನ ಕಾರ್ತಿಕ್ ಬೆಸ್ಟ್ ರೈಡರ್, ಜಿ.ಕೆ. ಲಾ ಕಾಲೇಜು ಹುಬ್ಬಳ್ಳಿಯ ಕಾರ್ತಿಕ್ ಬೆಸ್ಟ್ ಕ್ಯಾಚರ್, ಬೆಸ್ಟ್ ಆಲ್ ರೌಂಡರ್ ಆಗಿ ಸಿರಸಿಯ ಕೆಪಿಎಂಇಎಸ್ ಕಾಲೇಜಿನ ದರ್ಶನ್ ಇವರುಗಳು ಹೊರಹೊಮ್ಮಿದರು.

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಭಾರಿ ಪರಿಹಾರ ಘೋಷಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಮುಂಗಾರು ಆಗಮನ.. ಚುರುಕು ಗೊಂಡ ಕೃಷಿ ಚಟುವಟಿಕೆನಿವೇದಿತಾ ಇಂಗ್ಲೀಷ್ ಶಾಲಾ ಮಕ್ಕಳಿಗೆ ಪರಿಸರದ ಪಾಠಬಿಜೆಪಿಯಿಂದ ಅಚ್ಚರಿಯ ನಡೆ: ದೇವೇಗೌಡರಿಗೆ ತಪ್ಪಿದ ರಾಜ್ಯಸಭೆ ಟಿಕೆಟ್‌; ಜೆಡಿಎಸ್‌ಗೆ ತಣ್ಣೀರೆರಚಿದ ಹೈಕಮಾಂಡ್!ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್‌ನಿರಾಕರಣೆ: ಕಾಂಗ್ರೆಸ್‌ವಾಗ್ದಾಳಿ!ಇಂಡಿಯಾ ಮೈತ್ರಿಕೂಟದ ಮಹತ್ವದ ಸಭೆ: ಒಗ್ಗಟ್ಟಿನ ಕರೆ ನೀಡಿದ ಖರ್ಗೆ; ಡಿಎಂಕೆ, ಎಎಪಿ ಗೈರು!ಕೊನೆ ಕ್ಷಣದಲ್ಲಿ ರೋಚಕ ತಿರುವು ಜೆಡಿಎಸ್ ಅಭ್ಯರ್ಥಿಯಾಗಿ ಗೋವಿಂದ ರಾಜ್ದೇವೇಗೌಡರ ಸ್ಪರ್ಧೆ ಕುರಿತು ಚರ್ಚೆ ಆಗಿರಲಿಲ್ಲ; ಕಾರ್ಯಕರ್ತರಿಗೆ ಮನ್ನಣೆ ಬಿ.ವೈ. ವಿಜಯೇಂದ್ರ ಹರ್ಷ  "ನಾನು ಸೋತಿದ್ದಕ್ಕೆ ಸಿದ್ದರಾಮಯ್ಯ ಸಿಎಂ ಆದರು, ಈ ಬಾರಿಯೂ ಅವಕಾಶ ತಪ್ಪಿತು": ಜಿ.ಪರಮೇಶ್ವರ್5 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಸಹಾಯಕ ನಿಯಂತ್ರಕಿ!