Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇವಾಲಯಗಳ ಸ್ವಚ್ಛತಾ ಸಮಿತಿ ಸದಸ್ಯರಿಗೆ ಗೌರವ ಪುರಸ್ಕಾರ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೇವಾಲಯಗಳ ಸ್ವಚ್ಛತಾ ಸಮಿತಿ ವತಿಯಿಂದ ಸುಮಾರು 75 ಕ್ಕೂ ಅಧಿಕ ಸ್ವಯಂ ಸೇವಕರಿಗೆ ಗೌರವ ಸಮರ್ಪಣೆ ಮಾಡಲಾಯಿತು.


ನಗರದ ಕನ್ನಡ ಜಾಗೃತ ಪರಿಷತ್ ಭವನದಲ್ಲಿ ಆಯೋಜನೆ ಮಾಡಲಾಗಿದ್ದ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಹಲವು ದೇವಾಲಯಗಳ ಸ್ವಚ್ಛತಾ ಕಾರ್ಯಗಳಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿರು  ಸುಮಾರು 30ಕ್ಕೂ ಹೆಚ್ಚು ಸ್ವಯಂ ಸೇವಕರಿಗೆ ಸೇವಾ ರತ್ನ ಪ್ರಶಸ್ತಿ ಹಾಗೂ ಸೇವಾ ಮನೋಭಾವವನ್ನು ಉತ್ತೇಜಸಿದ 45ಕ್ಕೂ ಅಧಿಕ ಪ್ರೋತ್ಸಹಕರಿಗೆ ಪೋಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ನಿರಂತರ ನಿಸ್ವಾರ್ಥ ಸೇವೆ ಮಾಡುತ್ತಿರುವ ಸುಂದರ ಮನಸುಗಳನ್ನು ಗುರುತಿಸಿ ಅವರ ಸೇವೆ ಹಾಗೂ ಕನಸುಗಳನ್ನ ಸಮಾಜಕ್ಕೆ ತಿಳಿಸುವ ಪ್ರಯತ್ನವಾಗಿ ನಮ್ಮ ದೇವಾಲಯಗಳ ಸ್ವಚ್ಛತಾ ಸಮಿತಿಯು ಅವರವರ ಕ್ಷೇತ್ರದ ಅನುಗುಣವಾಗಿ ಸೇವಾರತ್ನ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಈ ಪ್ರಶಸ್ತಿಗಳನ್ನು ಸೇವೆಯಾಗಿದೆ ಬದುಕು ಎಂಬ ಶೀರ್ಷಿಕೆಯಡಿಯಲ್ಲಿ ನೀಡಲಾಗುತ್ತಿದ್ದು ಈ ಕಾರ್ಯಕ್ರಮಕ್ಕೆ ಪ್ರಶಸ್ತಿ ಪುರಸ್ಕೃತರು ತಮ್ಮ ಕುಟುಂಬದವರೊಡನೆ ಬಂದು ಪ್ರಶಸ್ತಿ ಸ್ವೀಕರಿಸಿರುವುದು ಸಂತಸತಂದಿದೆ ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದ್ದಾರೆ. ವಿವಿಧ ಕ್ಷೇತ್ರದಲ್ಲಿ  ಸಾದನೆ ಮಾಡಿರುವ ಸಾಧಕರಿಗೆ ಸನ್ಮಾನಿಸಲಾಯಿತು

ಈ ಸಂದರ್ಭದಲ್ಲಿ ಶಾಸಕ ದೀರಜ್ ಮುನಿರಾಜ. ಜಿಲ್ಲಾ ಕಾರ್ಯ ನಿರತ ಪತ್ರಕರ್ತ ಸಂಘ ಜಿಲ್ಲಾಧ್ಯಕ್ಷ  ಶ್ರೀನಿವಾಸ್ ಪ್ರದಾನ ಕಾರ್ಯದರ್ಶಿ  ಆರ್, ರಮೇಶ್. ಕಾರ್ಯದರ್ಶಿ ಸತೀಶ್ ,ಅಯೋಜಕ ಕೆಂಪೇಗೌಡ  ದೇವಾಲಯಗಳ ಸ್ವಚ್ಛತಾ ಸಮಿತಿ ಸದಸ್ಯರು ಹಾಜರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಂವಿಧಾನದ ಮೌಲ್ಯಗಳನ್ನು ಅಳವಡಿಸಿಕೊಳ್ಳಿ- ನ್ಯಾ.ರೋಣ ವಾಸುದೇವ್ ಕರೆ ಆಸಿಡ್ ದಾಳಿಗೆ ಒಳಗಾದ ನೊಂದ ವ್ಯಕ್ತಿಗಳಿಗೆ ಒಂದು ತಿಂಗಳಲ್ಲೇ ಮಧ್ಯಂತರ ಪರಿಹಾರ ವಿತರಣೆಯಾದವ ಗೊಲ್ಲರ ಸಂಘದ ಆಡಳಿತಾಧಿಕಾರಿ ಅವಧಿ ವಿಸ್ತರಣೆಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಶಾಖಾಧಿಕಾರಿ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನಸಂಸದರ ಕಚೇರಿ ಎದುರು ಕಮ್ಯುನಿಸ್ಟ್ ಪಕ್ಷ ಪ್ರತಿಭಟನೆ ಆರೋಗ್ಯ ರಕ್ಷಣೆಗೆ ಜೀವನ ಶೈಲಿ ಬದಲಾಗಬೇಕು- ಮಾಜಿ ಸಚಿವ ಆಂಜನೇಯ ವಿದ್ಯಾರ್ಥಿವೇತನ ಬಿಡುಗಡೆಗೆ ಸಿಎಂಗೆ ಮನವಿಕುಂಚಿಟಿಗ ಕುಲ ದೇವತೆಗಳ ವಿಶಿಷ್ಟ ಆಚರಣೆ: ಏನಿದು ಶ್ರೀಕಣಿವೆ ಮಾರಮ್ಮನ 'ಸೆಳೆ' ವೈಭವಸಡಗರದ ಹಿರಿಯೂರು ಮಾರಿಕಾಂಬಾ ಜಾತ್ರೆ: ಏಪ್ರಿಲ್ 24ರಂದು ದೇವಿಯ ಬ್ರಹ್ಮರಥೋತ್ಸವಏ.19ಕ್ಕೆ ಸಾಸಲು ಚಿನ್ನಮ್ಮ ಉತ್ಸವ : ಬಂಡಿ ಮೂಲಕ ಮೆರವಣಿಗೆ