Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚನ್ನಪಟ್ಟಣ, ಶಿಗ್ಗಾಂವಿ ಸಂಡೂರಿನಲ್ಲಿ ಎಷ್ಟು ಮತದಾನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಭರ್ಜರಿ ಮತದಾನವಾಗಿದೆ. ಸಂಡೂರು
, ಶಿಗ್ಗಾಂವಿ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಂತ್ಯವಾಗಿದ್ದು, ಯಾವುದೇ ಅಹಿತಕ ಘಟನೆಗಳು ನಡೆಯದಂತೆ ಮತದಾನ ಪ್ರಕ್ರಿಯೆ ಸುಖಾಂತ್ಯವಾಗಿದೆ.
ಕೆಲವೆಡೆ ರಾಜಕೀಯ ಮುಖಂಡರ ಮಾತಿನ ಚಕಮಕಿ ನಡುವೆ ಮತದಾರು ತಮ್ಮ ತಮ್ಮ ಹಕ್ಕು ಚಲಾಯಿಸಿದ್ದಾರೆ. ಸ್ಪರ್ಧಿಸಿದ್ದ ಎಲ್ಲ ಅಭ್ಯರ್ಥಿಗಳ ಹಣೆ ಬರಹ ಇವಿಎಂಗಳಲ್ಲಿ ಲಾಕ್ ಭದ್ರವಾಗಿದೆ.


ಎಷ್ಟು ಮತದಾನ?

ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಲ್ಲಿ ಉಪಚುನಾವಣೆಯಲ್ಲಿ ಆಯಾಯ ಕ್ಷೇತ್ರದ ಮತದಾನದ ವಿವರಗಳು ಇಂತಿವೆ.
ತೀವ್ರ ಜಿದ್ದಾಜಿದ್ದಿನ ಅಖಾಡವಾಗಿ ಮಾರ್ಪಟ್ಟಿದ್ದ ಚನ್ನಪಟ್ಟಣದಲ್ಲಿ ಬರೋಬ್ಬರಿ ಶೇ.88.80ರಷ್ಟು ಮತದಾನ ಆಗಿದೆ. ಶಿಗ್ಗಾಂವಿಯಲ್ಲಿ 8048.07ರಷ್ಟು ಮತದಾನ ಆಗಿದೆ. ಸಂಡೂರಿನಲ್ಲಿ 76.24 ರಷ್ಟು ಮತದಾನ ಆಗಿದೆ ಎಂದು  ಕರ್ನಾಟಕ ಚುನಾವಣಾ ಆಯೋಗ ಅಧಿಕೃತವಾಗಿ ತಿಳಿಸಿದೆ.


ಸಂಡೂರಿನಲ್ಲಿ 76.24 ಮತದಾನ

ಎಸ್​ಟಿ ಮೀಸಲಾತಿ ಇರುವ ಸಂಡೂರು ಕ್ಷೇತ್ರದಲ್ಲಿ 90922 ಪುರುಷರು, 89252 ಮಹಿಳೆಯರು ಹಾಗೂ ಇತರೆ 12 ಸೇರಿದಂತೆ ಒಟ್ಟು 180189 ಮತದಾರರ ತಮ್ಮ ಹಕ್ಕು ಚಲಾಯಿಸಿದ್ದಾರೆ. ಈ ಮೂಲಕ ಈ ಉಪಚುನಾವಣೆಯಲ್ಲಿ ಶೇಕಡ 76.24 ಮತದಾನವಾಗಿದೆ ಎಂದು ಬಳ್ಳಾರಿ‌ಜಿಲ್ಲಾಧಿಕಾರಿ ಪ್ರಶಾಂತ್ ಮಿಶ್ರಾ ಮಾಹಿತಿ ನೀಡಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ