Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಖರ್ಗೆ ಅವರೇ ನಾಟಿ ಕೋಳಿ ಡಿನ್ನರ್‌ಮುಗಿಸಿದ್ದರೆ  ಜನರ ಸಂಕಷ್ಟ ಕೇಳಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಾಟಿ ಕೋಟಿ ಪ್ರಿಯಾಂಕ್ ಖರ್ಗೆ ಅವರೇ "ನಾಟಿ ಕೋಳಿ ಡಿನ್ನರ್‌" ಮುಗಿಸಿದ್ದರೆ  ಕಲಬುರಗಿ ಜಿಲ್ಲೆಯ ಜನರ ಸಂಕಷ್ಟಗಳನ್ನು ಕಿವಿಗೊಟ್ಟು ಕೇಳಿ ಎಂದು ಜೆಡಿಎಸ್ ತಾಕೀತು ಮಾಡಿದೆ.

ಪ್ರಿಯಾಂಕ್ ಖರ್ಗೆ ಅವರೇ, ಸಿಎಂ ಜೊತೆ ನೀವು ನಾಟಿ ಕೋಳಿ ತಿಂದು ಖುಷಿಯಾಗಿದ್ದಾಗಲೇ, ನಿಮ್ಮ ತವರು ಜಿಲ್ಲೆ ಕಲಬುರಗಿಯ ಮಳಖೇಡದಲ್ಲಿ ಗ್ರಂಥಪಾಲಕಿ ತುತ್ತು ಅನ್ನಕ್ಕೂ ದುಡ್ಡಿಲ್ಲದೇ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.


ಕಳೆದ 3 ತಿಂಗಳಿನಿಂದ ಸಂಬಳ ನೀಡದೆ, ಕಿರುಕುಳ ನೀಡಿದ ಕಾರಣಕ್ಕೆ ಭಾಗ್ಯವತಿ ಅಗ್ಗಿಮಠ ಡೆತ್‌ನೋಟ್ ಬರೆದಿಟ್ಟು, ಗ್ರಂಥಾಲಯದಲ್ಲಿಯೇ ನೇಣು ಬಿಗಿದುಕೊಂಡಿದ್ದಾರೆ. ಇದಕ್ಕೆ ನೀವು ಮತ್ತು ಕಾಂಗ್ರೆಸ್‌ಸರ್ಕಾರವೇ ನೇರೆ ಹೊಣೆ ಎಂದು ಜೆಡಿಎಸ್ ಆರೋಪಿಸಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ