Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುಧಾರಿತ ಈರುಳ್ಳಿ ಬೆಳೆಯ ಉತ್ಪಾದನಾ ತಾಂತ್ರಿಕತೆಗಳು

Advertisement
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲೂಕಿನ ಬಬ್ಬೂರು ಫಾರಂನಲ್ಲಿರುವ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಿಲ್ಲೆಯ ರೈತರಿಗೆ ಸುಧಾರಿತ ಈರುಳ್ಳಿ ಬೆಳೆಯ ಉತ್ಪಾದನಾ ತಾಂತ್ರಿಕತೆಗಳ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಜುಲೈ-3
ರಂದು ಬೆಳಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ.


ತರಬೇತಿ ಕಾರ್ಯಕ್ರಮದಲ್ಲಿ ತೋಟಗಾರಿಕೆ ಮಹಾವಿದ್ಯಾಲಯದ ಸಹ ಪ್ರಾಧ್ಯಪಕ(ತರಕಾರಿ) ಡಾ. ಪ್ರಕಾಶ್ ಕೆರೂರೆ ಇವರು ಈರುಳ್ಳಿ ಬೆಳೆಯಲ್ಲಿ ಅನುಸರಿಸಬೇಕಾದ ಸುಧಾರಿತ ಬೇಸಾಯ ಕ್ರಮಗಳ ಕುರಿತು ಮಾಹಿತಿ ನೀಡುವರು.
ಬಬ್ಬೂರು ಕೃಷಿ ವಿಜ್ಞಾನ ಕೇಂದ್ರದ ಕೀಟ ಶಾಸ್ತ್ರಜ್ಞ ಡಾ ಟಿ ರುದ್ರಮುನಿ ಇವರು ಈರುಳ್ಳಿ ಬೆಳೆಯಲ್ಲಿ ಬರುವ ಪ್ರಮುಖ ರೋಗ ಮತ್ತು ಕೀಟಗಳ ನಿರ್ವಹಣೆ ಕುರಿತು ಮಾಹಿತಿ ನೀಡುವರು.


ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಈರುಳ್ಳಿ ತಾಕಿಗೆ ಕ್ಷೇತ್ರ ಭೇಟಿಯನ್ನು ಮಾಡಲಾಗುವುದು. ಆಸಕ್ತ 50 ರೈತಭಾಂದವರು ತರಬೇತಿಯಲ್ಲಿ ಭಾಗವಹಿಸಲು 8277931058 ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿಕೊಂಡು ಸದುಪಯೋಗ ಪಡೆದುಕೊಳ್ಳಲು ಬಬ್ಬೂರಿನ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ. ಆರ್ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ಮೊದಲು ನೋಂದಾವಣಿ ಮಾಡಿಕೊಂಡ 50 ರೈತಭಾಂದವರು ಫ್ರೂಟ್ಸ್ ಐಡಿ (ಎಫ್ಐಡಿ) ಅಥವಾ ಆಧಾರ್ ಕಾರ್ಡನೊಂದಿಗೆ ತರಬೇತಿಗೆ ಹಾಜರಾಗಲು ಅವರು ವಿನಂತಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ