LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಿತ್ರದುರ್ಗದಲ್ಲಿ ಸಿಎಂ ಡಿ.ಕೆ. ಶಿವಕುಮಾರ್‌ಬರ ಪರಿಶೀಲನೆ: ಅಧಿಕಾರಿಗಳಿಂದ ಮಾಹಿತಿ ಸಂಗ್ರಹ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲೆಯ ಬರ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌
ಅವರು ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭೇಟಿಯ ವೇಳೆ ಮಣ್ಣಿನ ಗುಣಮಟ್ಟ ಹಾಗೂ ಪ್ರಸ್ತುತ ಬೆಳೆಗಳ ಬೆಳವಣಿಗೆಯನ್ನು ಪ್ರತ್ಯಕ್ಷವಾಗಿ ವೀಕ್ಷಿಸಿದ ಅವರು, ಜಿಲ್ಲೆಯ ಬರ ಪರಿಸ್ಥಿತಿಯ ಕುರಿತು ಹಿರಿಯ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದುಕೊಂಡರು.

​ರೈತರ ಸಂಕಷ್ಟಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ನಡೆದ ಈ ಭೇಟಿಯ ವೇಳೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಸಚಿವರಾದ ಈಶ್ವರ ಖಂಡ್ರೆ ಅವರು ಜೊತೆಯಲ್ಲಿದ್ದರು.

​ಬರ ಪೀಡಿತ ಜಮೀನುಗಳಿಗೆ ಭೇಟಿ ನೀಡಿದ ನಾಯಕರು, ಸ್ಥಳದಲ್ಲೇ ಇದ್ದ ರೈತ ಮುಖಂಡರು ಮತ್ತು ರೈತ ಬಾಂಧವರೊಂದಿಗೆ ಸುದೀರ್ಘವಾಗಿ ಚರ್ಚಿಸಿ ಅವರ ಕುಂದುಕೊರತೆಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದು, ಪರಿಹಾರ ಕ್ರಮಗಳ ಕುರಿತು ಚರ್ಚಿಸಿದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯುತ್ ಕೊರತೆ ಹಾಗೂ ರೈತರ ಸಮಸ್ಯೆ:  ಕೆ.ಎಸ್. ನವೀನ್ ಕಳವಳಭದ್ರಾ ಜಲಾಶಯದಿಂದ ವೇದಾವತಿ ನದಿಗೆ ನೀರು ಹರಿಸಿ: ಶಾಸಕ ಬಿ.ಜಿ.ಗೋವಿಂದಪ್ಪಭದ್ರಾ ಮೇಲ್ದಂಡೆ ಯೋಜನೆಗೆ ಕೆ.ಎಂ.ಇ.ಆರ್.ಸಿ ಯಿಂದ ಅನುದಾನಕ್ಕೆ ಶಾಸಕ ಎನ್.ವೈ. ಗೋಪಾಲಕೃಷ್ಣಫಸಲ್ ಬಿಮಾ ಯೋಜನೆಗೆ ದಿನಾಂಕ ವಿಸ್ತರಣೆಗೆ ಶಾಸಕ ಟಿ.ರಘುಮೂರ್ತಿ ಮನವಿರಾಷ್ಟ್ರೀಯ ವಿಪತ್ತು ಎಂದು ಘೋಷಣೆಗೆ ಪ್ರಧಾನ ಮಂತ್ರಿಗೆ ಪತ್ರ- ಡಾ.ಜಿ.ಪರಮೇಶ್ವರ್ಸರ್ಕಾರಿ ಶಾಲೆಗಳ ದತ್ತು ದತ್ತು ಸ್ವೀಕಾರ ಎಲ್ಲ ಖಾಸಗಿ ಶಾಲೆಗಳಿಗೆ ಅನ್ವಯವಾಗುವುದಿಲ್ಲ-ಡಿ.ಕೆ.ಶಿವಕುಮಾರ್ಭಾನುವಾರ ಭೂತ ನೆರಿಗೆ ಹಬ್ಬ ಆಚರಣೆಹೋರಾಟಗಾರರ ಮೇಲೆ ಹಲ್ಲೆ ಖಂಡಿಸಿ ಕನ್ನಡ ಜಾಗೃತ ಪರಿಷತ್ ಪ್ರತಿಭಟನೆ ಯೋಗ ಚಾಂಪಿಯನ್ ಸ್ಪರ್ಧೆಯಲ್ಲಿ ಆದಿತ್ಯ ಶಾಲೆಯ ವಿದ್ಯಾರ್ಥಿಗಳಿಗೆ ಚಿನ್ನ, ಬೆಳ್ಳಿ ಪದಕವಿಜೃಂಭಣೆಯಿಂದ ನಡೆದ ಆಷಾಡ ಏಕಾದಶಿ ಪೂಜೆ