ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ತುರುವನೂರು ಹೋಬಳಿಯ ಸೂರನಹಳ್ಳಿಯಲ್ಲಿ ಗ್ರಾಮದಲ್ಲಿ ಶಾಸಕರ ಅನುದಾನದಲ್ಲಿ ೧೦ ಲಕ್ಷ ನೀಡಿದ್ದು ಶಾಸಕ ಟಿ.ರಘುಮೂರ್ತಿ ಅವರು ನೂತನವಾಗಿ ನಿರ್ಮಾಣವಾಗಿರುವ ಆಂಜನೇಯಸ್ವಾಮಿ ದೇವಸ್ಥಾನವನ್ನು ಲೋಕರ್ಪಣೆ ಮಾಡಿದರು.
Get latest news updates delivered straight to your WhatsApp.
Install Chandravalli News App for a better experience!
Install App