Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನ-25 ರಂದು ಕೆಎಎಸ್ ಪರೀಕ್ಷಾ ತರಬೇತಿ ಶಿಬಿರ ಉದ್ಘಾಟನೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ನವೆಂಬರ್ 25 ಬೆಳಿಗ್ಗೆ 11 ಗಂಟೆಗೆ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿರುವ 30 ದಿನಗಳ ಕೆಎಎಸ್ ಪರೀಕ್ಷಾ ತರಬೇತಿ ಶಿಬಿರದ ಉದ್ಘಾಟನೆಯನ್ನು 2014ನೇ ಬ್ಯಾಚ್ ಐಎಎಸ್ ಅಧಿಕಾರಿ, ಚಾಮರಾಜನಗರ ಜಿಲ್ಲೆಯ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಉದ್ಘಾಟಿಸಿ ಅಭ್ಯರ್ಥಿಗಳಿಗೆ ಶುಭ ಹಾರೈಸುವರು.

ಹಣಕಾಸು ಇಲಾಖೆ ಉಪಯೋಜನಾ ನಿರ್ದೇಶಕ, 2021ನೇ ಬ್ಯಾಚ್ ಐಎಎಸ್ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೇರ್ ಪರೀಕ್ಷಾ ಸಿದ್ಧತೆ ಕುರಿತು ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡಿ ಸಂವಾದ ನಡೆಸುವರು.

2005 ನೇ ಸಾಲಿನ ಕೆಎಎಸ್ ಅಧಿಕಾರಿ ಮೈಸೂರು ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಪರೀಕ್ಷಾ ಟಿಪ್ಸ್ ನೀಡುವರು. 

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕುಲಸಚಿವ ಪ್ರೊ. ಕೆ.ಬಿ. ಪ್ರವೀಣ ಉಪಸ್ಥಿತರಿರುವರು. ತರಬೇತಿಗೆ ಸೇರಬಯಸುವ ಆಸಕ್ತರು ಈಗಲೂ ಪ್ರವೇಶಾತಿ ಪಡೆಯಬಹುದೆಂದು ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ