Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯ ಉದ್ಘಾಟನೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಸುಣ್ಣಘಟ್ಟ ಗ್ರಾಮದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅಭಿವೃದ್ದಿ ಟ್ರಸ್ಟ್ ವತಿಯಿಂದ ನೂತನ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ  ಉದ್ಘಾಟನೆ ಮತ್ತು ಪ್ರಾಣ ಪ್ರತಿಷ್ಠಾಪನಾ ಸಮಾರಂಭ ಹಾಗು ಶ್ರೀ ಗಣಪತಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಹಾಗು ನವಗ್ರಹ ದೇವರುಗಳ ಪ್ರಾಣ ಪ್ರತಿಷ್ಠಾಪನೆ ಪೂಜಾ ಕೈಂಕರ್ಯಗಳು  ಸಂಭ್ರಮದಿಂದ ನಡೆಯಲಿವೆ.

ಜು 14ರಂದಬೆಳಿಗ್ಗೆ 8-00 ಗಂಟೆಗೆ ನೇತ್ರೋನ್ ಮಿಲನ, ದೇವತಾ ಪ್ರಾಣ ಪ್ರತಿಷ್ಠೆ, ನಾಡಿ ಸಂಧಾನ, ಕಳಾಹೋಮ, ಪ್ರತಿಷ್ಠಾ ಹೋಮ, ನಿರೀಕ್ಷಣೆ, ಬಿಂಬ ದರ್ಶನ, ಪೂರ್ಣಾಹುತಿ, ಕುಂಭಾಭಿಷೇಕ, ಅಲಂಕಾರ, ವಿಮಾನ ಗೋಪುರ ಅನಾವರಣ, ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ.

ಮಧ್ಯಾಹ್ನ 11-00 ಗಂಟೆಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು  ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅಭಿವೃದ್ದಿ ಟ್ರಸ್ಟ್ ನ ಮುಖ್ಯಸ್ಥರಾದ ಎನ್.ನಾರಾಯಣಸ್ವಾಮಿ (ಪುಟ್ಟ ಸ್ವಾಮಿ)ತಿಳಿಸಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾವಣ್ಯ ಕಾಲೇಜಿನಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಜಿಕೆವಿಕೆಯಲ್ಲಿ ವೈವಿಧ್ಯಮಯ ‘ರೈತ ಸಂತೆ’: ಗೋಧಿ ಪಾಯಸ, ಬಟರ್ ಫ್ರೂಟ್ ಹಾಗೂ ಅವರೆಕಾಳು ಸಿಪ್ಪೆ ತೆಗೆಯುವ ಯಂತ್ರಕ್ಕೆ ಭಾರಿ ಬೇಡಿಕೆಜುಲೈ 10 ರಿಂದ 12ರವರೆಗೆ ಬೆಂಗಳೂರಿನ ಜಿಕೆವಿಕೆಯಲ್ಲಿ “ಸಸ್ಯ ಸಂತೆ” ಆಯೋಜನೆ, ಮಳಿಗೆ ಕಾಯ್ದಿರಿಸಲು ಅವಕಾಶಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‘ಕಲ್ಲಿನ ಕೋಟೆ ಕಾವ್ಯೋತ್ಸವ’ ವೈಭವ: ಆರು ಪ್ರಮುಖ ಕೃತಿಗಳ ಲೋಕಾರ್ಪಣೆ, ಕವಿಗೋಷ್ಠಿ ಯಶಸ್ವಿ!ಜೂನ್ 29ರಂದು ಜಿ.ಎಸ್.ಉಜ್ಜನಪ್ಪ ಅವರ ನೆನಪಿನಲ್ಲಿ “ಸ್ವಾತಂತ್ರ್ಯದ ಓಟ” ನಾಟಕ ಪ್ರದರ್ಶನಕೆಂಪೇಗೌಡರ ದೂರದೃಷ್ಟಿ ಆಡಳಿತಗಾರರಿಗೆ ಆದರ್ಶ- ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ50 ವರ್ಷಗಳ ಬಳಿಕ ಒಂದಾದ ಬಾಲ್ಯದ ಗೆಳೆಯರು: ಕಣ್ಣಾಲಿಗಳು ತುಂಬಿ ಬಂದ ಚಿನ್ಮುಲ್ಲಾದ್ರಿ ಶಾಲೆಯ ‘ಸುವರ್ಣ ಸಂಭ್ರಮ’!ಸಿಎಂಗೆ ಸೋಮಣ್ಣ ಕಿವಿಮಾತು, ವಿಜಯೇಂದ್ರಗೆ ನಿರಾಣಿ ಸಲಹೆ: ದಾವಣಗೆರೆಯಲ್ಲಿ ಬಿಜೆಪಿ ನಾಯಕರ ಭರ್ಜರಿ ಬ್ಯಾಟಿಂಗ್!ಬೆಂಗಳೂರಿಗೆ ಸಿಕ್ತು ಹೊಸ ಮೆಗಾ ಕನೆಕ್ಟಿವಿಟಿ: ಎಸ್.ಎಂ. ಕೃಷ್ಣ ಹೆಸರಿನ ಭವ್ಯ 'ದಶಪಥ ರಸ್ತೆ' ಲೋಕಾರ್ಪಣೆ!