Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

INC ಬದಲಿಗೆ Islamabad National Congress ಎಂದು ಬದಲಾಯಿಸಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
Ra INC - Islamabad National Congress
ದೇಶದ್ರೋಹಿ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆ, ಮಾನ, ಮರ್ಯಾದೆ ಏನೂ ಇಲ್ಲವಾ? ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಟೀಕಾಪ್ರಹಾರ ಮಾಡಿದ್ದಾರೆ.


ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಜಯಕಾರ ಹಾಕಿದ್ದರೂ ಕ್ರಮ ಇಲ್ಲ. ಭದ್ರಾವತಿಯಲ್ಲಿ ಪಾಕಿಸ್ತಾನಕ್ಕೆ ಜಯಕಾರ ಹಾಕಿದರೂ ಕ್ರಮ ಇಲ್ಲ. ಈಗ ತರೀಕೆರೆ ಪಾಕಿಸ್ತಾನಕ್ಕೆ ಜಯಕಾರ ಹಾಕಿದರೂ ಕ್ರಮ ಇಲ್ಲ.

@INCKarnataka ಪಕ್ಷ INC - Islamabad National Congress ಎಂದು ಹೆಸರು ಬದಲಾಯಿಸಿಕೊಂಡು ಪಾಕಿಸ್ತಾನದಲ್ಲಿ ಪಕ್ಷ ನೋಂದಣಿ ಮಾಡಿಸಿಕೊಳ್ಳುವುದು ಉತ್ತಮ ಎಂದು ಅಶೋಕ್ ಸಲಹೆ ನೀಡಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ