Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾಣಿ ವಿಲಾಸ ಜಲಾಶಯದ ನೀರಿನ ಒಳ ಹರಿವು ಹೆಚ್ಚಳ

Advertisement
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಯಿಂದಾಗಿ ವಾಣಿ ವಿಲಾಸ ಸಾಗರಕ್ಕೆ ನೀರಿನ ಒಳ ಹರಿವು ಹೆಚ್ಚಳವಾಗಿದೆ.


ಮಂಗಳವಾರ 1220 ಕ್ಯೂಸೆಕ್ ನೀರಿನ ಒಳ ಹರಿವು ಇತ್ತು. ಆಗಸ್ಟ್-6ರಂದು ಬುಧವಾರ ಬೆಳಿಗ್ಗೆ 8 ಗಂಟೆ ವೇಳೆಗೆ 1900 ಕ್ಯೂಸೆಕ್ ಗೆ ನೀರಿನ ಒಳ ಹರಿವು ಹೆಚ್ಚಳವಾಗಿ 123.70 ಅಡಿಗೆ ಏರಿಕೆಯಾಗಿದೆ.

V.V.Sagar water details:
As on -06.08.2025 @ 8.00AM
1)Dam FRL level- 130.00 ft
2)Dam FRL level -(2140.00 ft wrt MSL)

3)Total storage capacity  of the dam -- 30.422TMC
4)Dam dead storage level-60.00ft(2070.00ft  wrt  MSL)
5)Dam dead storage capacity -1.87 TMC

6)Inflow obtained - 1900 Cusecs
7)Outflow- 0  Cusecs
8)Evaporation-121.4 cusecs

9) Drinking - 13 cusecs
10)Present water storage level- 123.70 ft
11) Live storage - 23.273 TMC

,12)Gross   storage-1.87+23.273 = 25.143 TMC
Details as on 06.08.2024
1)Water storage level-114.75 ft
2)water gross storage - 18.73 TMC
3)water live storage- 16.86 TMC

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ