ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಯಿಂದಾಗಿ ವಾಣಿ ವಿಲಾಸ ಸಾಗರಕ್ಕೆ ನೀರಿನ ಒಳ ಹರಿವಾಗಿದೆ.
ಆಗಸ್ಟ್-18ರಂದು ಸೋಮವಾರ ಬೆಳಿಗ್ಗೆ 8 ಗಂಟೆ ವೇಳೆಗೆ 1200 ಕ್ಯೂಸೆಕ್ ಗೆ ನೀರಿನ ಒಳ ಹರಿವು ಇದ್ದು 125.10 ಅಡಿಗೆ ಏರಿಕೆಯಾಗಿದೆ.
Get latest news updates delivered straight to your WhatsApp.