Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾಗತಿಕ ಆರ್ಥಿಕತೆಯಲ್ಲಿ ಅಗ್ರ ಸ್ಥಾನದೊಂದಿಗೆ ಮುನ್ನಡೆಯುತ್ತಿರುವ ಭಾರತ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
"ಜಾಗತಿಕ ಆರ್ಥಿಕತೆಯ ಬೆಳವಣಿಗೆಯಲ್ಲಿ ಅಗ್ರ ಸ್ಥಾನದೊಂದಿಗೆ ಮುನ್ನಡೆಯುತ್ತಿದೆ ಭಾರತ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ.

ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವದಲ್ಲಿ ಭಾರತದ ಆರ್ಥಿಕತೆಯು ಅತ್ಯುತ್ತಮ ಬೆಳವಣಿಗೆ ಕಾಣುತ್ತಿರುವುದು ಭಾರತದ ವಿಕಸಿತ ಪಯಣಕ್ಕೆ ಸುಸ್ಪಷ್ಟ ನಿದರ್ಶನವಾಗಿದೆ.

2015 ರಲ್ಲಿ 179 ಲಕ್ಷ ಕೋಟಿ ಇದ್ದ ಭಾರತದ ಆರ್ಥಿಕತೆಯು 2024-25ರ ಆರ್ಥಿಕ ವರ್ಷದಲ್ಲಿ 365 ಲಕ್ಷ ಕೋಟಿಗೆ ಏರಿಕೆ ಕಂಡಿರುವುದು ಐಎಂಎಫ್ ವರದಿಯಲ್ಲಿ ಮೆಚ್ಚುಗೆ ದೊರೆತಿದೆ. ಶೇ.105 ರಷ್ಟು ಜಿಡಿಪಿ ಏರಿಕೆಯ ಮೂಲಕ ಚೀನಾ, ಅಮೆರಿಕ, ಜರ್ಮನಿ, ಫ್ರಾನ್ಸ್, ಬ್ರಿಟನ್ ದೇಶಗಳನ್ನು ಹಿಂದಿಕ್ಕಿರುವ ಭಾರತದ ಬೆಳವಣಿಗೆ, ರಫ್ತು, ಅಭಿವೃದ್ಧಿಯ ವೇಗವನ್ನು ಕಂಡು ಐಎಂಎಫ್ ಪ್ರಶಂಸನೆ ವ್ಯಕ್ತಪಡಿಸಿರುವುದು ಹೆಮ್ಮೆಯ ಸಂಗತಿ.

ಜಾಗತಿಕ ಮುಂಚೂಣಿಯಲ್ಲಿ ಭಾರತವನ್ನು ನಂಬರ್ 1 ಸ್ಥಾನಕ್ಕೆ ಕೊಂಡೊಯ್ಯುವ ಪ್ರಧಾನಿ ನರೇಂದ್ರ ಮೋದಿಜೀ ಅವರ ಮಹಾಸಂಕಲ್ಪ ಈಡೇರುವ ದಿನಗಳು ಸನಿಹದಲ್ಲಿಯೇ ಇದೆ. "ನಾವೆಲ್ಲರೂ ಒಂದು ಭಾರತೀಯರು ಎಂದೆಂದೂ ಮುಂದು" ಎಂಬುವ ಘೋಷವಾಕ್ಯವನ್ನು ಹೊತ್ತು ವಿಕಸಿತ ಭಾರತ ನಿರ್ಮಾಣಕ್ಕೆ ಹೆಗಲು ಕೊಡೋಣ ಎಂದು ಬಿ.ವೈ ವಿಜಯೇಂದ್ರ ಕರೆ ನೀಡಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ