Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಫೂರ್ತಿದಾಯಕ ಸದ್ಗ್ರಂಥ ಶ್ರೀಮದ್ ಭಗವದ್ಗೀತೆ- ಅಭಿಷೇಕ್ ಚಕ್ರವರ್ತಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಸ್ಫೂರ್ತಿದಾಯಕ ಸದ್ಗ್ರಂಥ ಶ್ರೀಮದ್ ಭಗವದ್ಗೀತೆಯಾಗಿದ್ದು ಇದನ್ನು ಪ್ರತಿಯೊಬ್ಬರೂ ಸಮಗ್ರವಾಗಿ ಅಧ್ಯಯನ ಮಾಡಿ ಅದರ ಜೀವನ ಮೌಲ್ಯಗಳನ್ನು ಅನುಷ್ಠಾನಕ್ಕೆ ತಂದರೆ ಜೀವನ ಸಾರ್ಥಕಗೊಳ್ಳುತ್ತದೆ ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸ್ವಯಂಸೇವಕ ಅಭಿಷೇಕ್ ಚಕ್ರವರ್ತಿ ತಿಳಿಸಿದರು.                               

 

ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಯುವಕ-ಯುವತಿಯರಿಗಾಗಿ ಆಯೋಜಿಸಿದ್ದ ವ್ಯಕ್ತಿತ್ವ ನಿರ್ಮಾಣಕಾರಿ ತರಗತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು "ಶ್ರೀಮದ್ ಭಗವದ್ಗೀತೆ"ಯ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. 

 

ಪ್ರಾರ್ಥನೆ ಮತ್ತು ಭಜನೆಯನ್ನು ಯತೀಶ್ ಎಂ ಸಿದ್ದಾಪುರ ನಡೆಸಿಕೊಟ್ಟರೆ ಪೂಜ್ಯ ಮಾತಾಜೀ ತ್ಯಾಗಮಯೀ ಅವರು ದಿವ್ಯತ್ರಯರಿಗೆ ಮಂಗಳಾರತಿಯನ್ನು ನಡೆಸಿಕೊಟ್ಟರು‌.
ಸಂನ್ಯಾಸಿ ಗೀತೆಯ ಗಾಯನ ಮತ್ತು ಪ್ರಸಾದ ವಿನಿಯೋಗ ನಡೆಯಿತು.
ತರಗತಿಯಲ್ಲಿ ಚೇತನ್, ಡಾ.ಭೂಮಿಕಾ, ಹೃತಿಕ್, ಚಾರ್ಮಿಶ್ರೀ, ಸೃಷ್ಟಿ, ಮಾನ್ಯ, ದರ್ಶನ, ಸುದೀಪ್ ಸೇರಿದಂತೆ ಸಾಕಷ್ಟು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸಿಎಂ ಪರಮೇಶ್ವರ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸಿಎಂ ಡಿ.ಕೆ. ಶಿವಕುಮಾರ್ವಿಧಾನಸೌಧದಲ್ಲಿ ಮತ ಚಲಾಯಿಸಿದ ಆರ್. ಅಶೋಕ್"16 ಲಕ್ಷಕ್ಕೂ ಅಧಿಕ ಬಡವರ ಸಾಮಾಜಿಕ ಭದ್ರತಾ ಪಿಂಚಣಿಗೆ ಕತ್ತರಿ""ಸತ್ತವರ ಹೆಸರಲ್ಲೂ ಗೃಹಲಕ್ಷ್ಮಿ ಲೂಟಿ: ಸಿಬಿಐ ತನಿಖೆಗೆ ಆರ್. ಅಶೋಕ್ ಆಗ್ರಹ"ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಇವಿ (ಎಲೆಕ್ಟ್ರಿಕ್ ವಾಹನ) ಪರಿಸರ ವ್ಯವಸ್ಥೆ ಕುರಿತು ಮಹತ್ವದ ಸಭೆ: ಮಂಡ್ಯದಲ್ಲಿ ಹೂಡಿಕೆಗೆ ಆಹ್ವಾನಬೆಂಗಳೂರು–ವಿಜಯಪುರ ನೇರ ವಿಶೇಷ ರೈಲು ಸೇವೆ ಆಗಸ್ಟ್ 31ರವರೆಗೆ ವಿಸ್ತರಣೆ: ಸಚಿವ ಎಂ.ಬಿ. ಪಾಟೀಲ್ ​ವಿಧಾನ ಪರಿಷತ್ ಚುನಾವಣೆಯಲ್ಲಿ ತಮ್ಮ ಮತ ಚಲಾಯಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಸಿಎಂ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜಂಟಿ ಕಾರ್ಯತಂತ್ರಅಮೂಲ್ಯ ಮತ ಚಲಾಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ; ಐದೂ ಅಭ್ಯರ್ಥಿಗಳ ಗೆಲುವಿನ ವಿಶ್ವಾಸ​ಕುಮಾರಸ್ವಾಮಿ ಆಸ್ತಿ ವಿವರ ಬಹಿರಂಗ: ಸಚಿವ ಚಲುವರಾಯಸ್ವಾಮಿಗೆ ಜೆಡಿಎಸ್ ತೀಕ್ಷ್ಣ ತಿರುಗೇಟು