Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ಲೋಬಲ್ ಕೇಪಬಲಿಟಿ ಸೆಂಟರ್ ಸ್ಥಾಪಿಸಲು ಆಸಕ್ತಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
SCI
ಸೆಮಿಕಂಡಕ್ಟರ್ಸ್: ರಾಜ್ಯದಲ್ಲಿ ಗ್ಲೋಬಲ್ ಕೇಪಬಲಿಟಿ ಸೆಂಟರ್ ಸ್ಥಾಪಿಸಲು ಆಸಕ್ತಿ ಹೊಂದಲಾಗಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.


SCI Semiconductors ಇಂಗ್ಲೆಂಡ್ ನಲ್ಲಿರುವ ಅಗ್ರಗಣ್ಯ ಸೆಮಿಕಂಡಕ್ಟರ್ ತಂತ್ರಜ್ಞಾನ ಸಂಸ್ಥೆಗಳಲ್ಲಿ ಒಂದಾಗಿದೆ. ನಮ್ಮ ಬ್ರಿಟನ್ ಪ್ರವಾಸದ ವೇಳೆ  ಸಂಸ್ಥೆಯ ಸಿಇಒ ಅವರಾದ ಶ್ರೀ ಹೈಡನ್ ಪೋವಿ (Haydn Povey) ಅವರೊಂದಿಗೆ ಫಲಪ್ರದ ಮಾತು ನಡೆಸಿದೆವು.

ಅವರು ಕರ್ನಾಟಕದಲ್ಲಿ Global Capability Centre- (ಜಾಗತಿಕ ಸಾಮರ್ಥ್ಯ ಕೇಂದ್ರ) ಸ್ಥಾಪಿಸಲು ಆಸಕ್ತಿ ವ್ಯಕ್ತಪಡಿಸಿದರು. ವಿಶ್ವಮಟ್ಟದ ಸೆಮಿಕಂಡಕ್ಟರ್ ಪರಿಸರ, ಪರಿಣಿತ ಮಾನವಶಕ್ತಿ ಮತ್ತು ಪ್ರಗತಿಪರ ನೀತಿಗಳೊಂದಿಗೆ ಕರ್ನಾಟಕ ಅವರ ನವೀನ ಪ್ರಯಾಣಕ್ಕೆ ಸಂಪೂರ್ಣ ಬೆಂಬಲ ನೀಡಲು ಸಿದ್ಧ. ಸುರಕ್ಷಿತಹೈಟೆಕ್ ಭವಿಷ್ಯದತ್ತ ಮತ್ತೊಂದು ಭರವಸೆಯ ಹೆಜ್ಜೆ! ಆಗಿದೆ ಎಂದು ಸಚಿವ ಪಾಟೀಲ್ ಅಭಿಪ್ರಾಯಪಟ್ಟರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ