Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂಟರ್ನ್‍ಷಿಪ್ ಯೋಜನೆ: ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಂದ ವಿವಿಧ ಪತ್ರಿಕಾಲಯಗಳಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ.

ಒಟ್ಟು ಐವರು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶವಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಎರಡು ತಿಂಗಳ ಅವಧಿಗೆ ಪತ್ರಿಕಾ ಕಚೇರಿಗಳಲ್ಲಿ ತರಬೇತಿ ಪಡೆಯಲು ಅವಕಾಶ ಕಲ್ಪಿಸಲಾಗುವುದು. ತರಬೇತಿ ಅವಧಿಯಲ್ಲಿ ಮಾಸಿಕ 20,000 ರೂ. ಶಿಷ್ಯವೇತನ ನೀಡಲಾಗುವುದು.

ಅಭ್ಯರ್ಥಿಗಳು ರಾಜ್ಯದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ವಯಸ್ಸು 28 ವರ್ಷ ಮೀರಿರಬಾರದು. ಅರ್ಹತಾ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.

ಆಸಕ್ತ ಅಭ್ಯರ್ಥಿಗಳು ಜನವರಿ 20 ಒಳಗಾಗಿ ತಮ್ಮ ಸ್ವವಿವರ, ದೂರವಾಣಿ ಸಂಖ್ಯೆ, - ಮೇಲ್ ವಿಳಾಸ, ಆರ್ಥಿಕ ಸ್ಥಿತಿ, ಅಂಕಪಟ್ಟಿಗಳ ಮಾಹಿತಿಯನ್ನು ಸ್ಕ್ಯಾನ್ ಮಾಡಿ  [email protected]    ಗೆ -ಮೇಲ್ ಮೂಲಕ ಕಳುಹಿಸಬಹುದಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಕಾರ್ಯದರ್ಶಿ ಸಹನ ಎಂ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ