Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

6ನೇ ತರಗತಿ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Advertisement
ಚಂದ್ರವಳ್ಳಿ ನ್ಯೂಸ್, ಬೆಂ. ಗ್ರಾ.ಜಿಲ್ಲೆ:
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯ ನಿರ್ವಹಿಸುತ್ತಿರು ಮೌಲಾನ ಆಜಾದ್ ಮಾದರಿ (
MAMS) ಶಾಲೆಗಳಲ್ಲಿ  6ನೇ ತರಗತಿ ಪ್ರವೇಶಕ್ಕೆ ಆನ್ ಲೈನ್ (Online) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವವರು ಮೇ 10 ರೊಳಗೆ https://sevasindhuservices.karnataka.gov.in  ವೆಬ್ಸೈಟ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.

ಮೌಲಾನ ಆಜಾದ್ ಮಾದರಿ ಶಾಲೆ, ವಿಜಯಪುರ,ದೇವನಹಳ್ಳಿ ಶಾಲೆಯಲ್ಲಿ 6 ಸೀಟುಗಳು. ಮೌಲಾನ ಆಜಾದ್ ಮಾದರಿ ಶಾಲೆ, ಮುತ್ತೂರು, ದೊಡ್ಡಬಳ್ಳಾಪುರ ಶಾಲೆಯಲ್ಲಿ 6 ಸೀಟುಗಳು. ಮೌಲಾನ ಆಜಾದ್ ಮಾದರಿ ಶಾಲೆ, ಇಸ್ಲಾಂಪುರ ನೆಲಮಂಗಲ,ಶಾಲೆಯಲ್ಲಿ 6 ಸೀಟುಗಳು ಮತ್ತು ಮೌಲಾನ ಆಜಾದ್ ಮಾದರಿ ಶಾಲೆ, ಹೊಸಕೋಟೆ ಟೌನ್ ಶಾಲೆಯಲ್ಲಿ 6 ಸೀಟುಗಳು ಲಭ್ಯವಿರುತ್ತದೆ.

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಶೇ.75ರಷ್ಟು  ಹಾಗೂ  ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ  ಶೇ 25ರಷ್ಟು ಮೀಸಲಾತಿ ನೀಡಲಾಗಿದೆ.

ಮಾಹಿತಿಗಾಗಿ ಆಯಾ  ಶಾಲೆಯ ಮುಖ್ಯೋಪಾಧ್ಯಾಯರನ್ನು ಸಂಪರ್ಕಿಸುವುದು. ಪ್ರಿಯಾ ದರ್ಶಿನಿ ಮುಖ್ಯೋಪಾಧ್ಯಾಯರು ವಿಜಯಪುರ, ದೂ.ಸಂ 9066296080. ನಾಗೇಶ್ ಮುಖ್ಯೋಪಾಧ್ಯಾಯರು ಮುತ್ತೂರು, ದೂ.ಸಂ 9743239154. ಚಿಕ್ಕತಾಯ್ಯಮ್ಮ ಮುಖ್ಯೋಪಾಧ್ಯಾಯರು ಇಸ್ಲಾಂಪುರ, ದೂ.ಸಂ 9663189408. ನಾಗೇಶ್ ಮುಖ್ಯೋಪಾಧ್ಯಾಯರು ಮುತ್ತೂರು, ದೂ.ಸಂ 9743239154.

ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಛೇರಿ ದೂ.ಸಂ- 080-27682882, 080- 27931899, 9845622337. 7676905779, 9986874875, 8660197516. ಹಾಗೂ ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು (ಗ್ರಾ) ಜಿಲ್ಲೆ. ನಂ.216, 2ನೇ ಮಹಡಿ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ-562110. ದೂ.ಸಂ- 080-29787455. ಸಂಪರ್ಕಿಸಬಹುದಾಗಿದೆ ಎಂದು  ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ