Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿಗಳ ಆಹ್ವಾನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಜಾನಪದ ಅಕಾಡೆಮಿಯು 2024 ನೇ ಸಾಲಿನಲ್ಲಿ 1ನೇ ಜನವರಿ 2024 ರಿಂದ 31ನೇ ಡಿಸೆಂಬರ್ 2024 ವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ (ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತುಪಡಿಸಿ) ಕನಿಷ್ಟ 150 ಪುಟಗಳಿಗೂ ಮೇಲ್ಪಟ್ಟಿರುವಂತೆ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ, ಜನಪದ ಸಂಕೀರ್ಣ ಪ್ರಕಾರಗಳ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಿದೆ.

ನಾಲ್ಕು ಪ್ರಕಾರಗಳ ಲೇಖಕರು/ ಪ್ರಕಾಶಕರು/ ಸಂಪಾದಕರು ತಮ್ಮ ಒಂದು ಕೃತಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002 ಇವರಿಗೆ 20ನೇ ಮೇ 2025 ರೊಳಗೆ ತಲುಪುವಂತೆ ಖುದ್ದಾಗಿ, ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸಿಕೊಡಲು ಕೋರಿದೆ.

  ಪುಸ್ತಕವು ತಜ್ಞರಿಂದ ಪ್ರಕಾರವಾರು ಆಯ್ಕೆಯಾದಲ್ಲಿ, ನಂತರ ಪುಸ್ತಕ ಬಹುಮಾನಕ್ಕೆ ಲೇಖಕರಿಂದ ಉಳಿದಂತೆ 03 ಪ್ರತಿಗಳನ್ನು  ಮೌಲ್ಯಮಾಪಕರ ಪರಿಶೀಲನೆಗೆ ತರಿಸಿಕೊಳ್ಳಲಾಗುವುದು.

ಈಗಾಗಲೇ ಪುಸ್ತಕ ಬಹುಮಾನ ಪಡೆದ ಸಂಪಾದಕರು / ಲೇಖಕರು ಪುಸ್ತಕ ಬಹುಮಾನ ಯೋಜನೆಗೆ ಕೃತಿಗಳನ್ನು ಮತ್ತೊಮ್ಮ ಕಳುಹಿಸಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ