Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಮಟ್ಟದ ಕವಿಗೋಷ್ಠಿಗೆ ಕವಿತೆಗಳ ಆಹ್ವಾನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಿತ್ರದುರ್ಗ ಲೇಖಕಿಯರ ಸಂಘದಿಂದ ನಡೆಯುವ ರಾಜ್ಯಮಟ್ಟದ ಕವಿಗೋಷ್ಠಿಗೆ ಕವಿತೆಗಳ ಆಹ್ವಾನಿಸಲಾಗಿದೆ ಎಂದು ಜಿಲ್ಲಾಧ್ಯಕ್ಷೆ ನಿರ್ಮಲ ಮರಡಿಹಳ್ಳಿ ತಿಳಿಸಿದ್ದಾರೆ.


ಚಿತ್ರದುರ್ಗ ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ "ಮಹಿಳಾ ದಿನಾಚರಣೆ"ಯ ಅಂಗವಾಗಿ, ಮಹಿಳಾ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ. ಸಾಹಿತ್ಯಾಸಕ್ತ ವಿದ್ಯಾರ್ಥಿನಿಯರು,

ಮಹಿಳೆಯರು ತಮ್ಮ ಒಂದು ಕವಿತೆಯನ್ನು ಈ ಕೆಳಗೆ ನೀಡಲಾಗಿರುವ ಯಾವುದಾದರು ಒಂದು ನಂಬರಿಗೆ ದಿನಾಂಕ ೦5/೦3/2026 ಒಳಗೆ ಕಳುಹಿಸಬಹುದಾಗಿದೆ.
ಕವಿತೆಗಳ ಆಯ್ಕೆಯನ್ನು ಆಧರಿಸಿ  ಕವಿಗೋಷ್ಠಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಸಂಘದ ಅಧ್ಯಕ್ಷೆ ನಿರ್ಮಲ ಮರಡಿಹಳ್ಳಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಸಂಪರ್ಕ ಸಂಖ್ಯೆಗಳು-
ನಿರ್ಮಲ ಮರಡಿಹಳ್ಳಿ- ಅಧ್ಯಕ್ಷರು
, ಕಲೇಸಂ,ಚಿತ್ರದುರ್ಗ 99015 27137, ದೀಪಿಕಾ‌ಬಾಬು ಕಾರ್ಯದರ್ಶಿಗಳು,ಕಲೇಸಂ. 7996321323,  ಡಿ.ಶಬ್ರಿನಾ ಮಹಮದ್ ಅಲಿ: ಉಪಾಧ್ಯಕ್ಷರು,ಕಲೇಸಂ. 97318 79840.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ