Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಹಾಯಧನಕ್ಕಾಗಿ ಪ್ರಸ್ತಾವನೆಗಳ ಆಹ್ವಾನ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕೈಮಗ್ಗ ಮತ್ತು ಜವಳಿ ಇಲಾಖೆಯ ವತಿಯಿಂದ 2026-27ನೇ ಸಾಲಿಗೆ ಜಿಲ್ಲಾ ವಲಯ (ಎಂಎಂಆರ್) ಯೋಜನೆಯಡಿ ಕೈಮಗ್ಗ ಉದ್ದಿಮೆಗಳಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ 15 ಅರ್ಜಿ ಸಲ್ಲಿಸಲು ಕೊನೆಯ ದಿನ.


ಈ ಯೋಜನೆಯಡಿ ನೇಕಾರರಿಗೆ ದುಡಿಯುವ ಬಂಡವಾಳ ಸಾಲ, ಅಧ್ಯಯನ ಪ್ರವಾಸ ಹಾಗೂ ಕೈಮಗ್ಗ ಮತ್ತು ಸಲಕರಣೆಗಳ ಖರೀದಿಗೆ ಸಹಾಯಧನ ಒದಗಿಸಲಾಗುತ್ತದೆ. ಜಿಲ್ಲೆಯ ಅರ್ಹ ಕಾರ್ಯನಿರತ ಕೈಮಗ್ಗ ನೇಕಾರ ಸಹಕಾರ ಸಂಘದವರು ತಮ್ಮ ಬೇಡಿಕೆ ಅನುಸಾರ ಸಹಾಯಧನ ಮಂಜೂರಾತಿಗಾಗಿ ಸೂಕ್ತ ಪ್ರಸ್ತಾವನೆಗಳನ್ನು ಅಗತ್ಯ ದಾಖಲಾತಿಗಳೊಂದಿಗೆ 2026ರ ಏಪ್ರಿಲ್ 15 ರೊಳಗಾಗಿ ಕೈಮಗ್ಗ ಮತ್ತು ಜವಳಿ ಇಲಾಖೆ ಕಚೇರಿಗೆ ಸಲ್ಲಿಸಬೇಕು.

 ಹೆಚ್ಚಿನ ಮಾಹಿತಿಗಾಗಿ ಆಸಕ್ತರು ಕಚೇರಿಯ ದೂರವಾಣಿ ಸಂಖ್ಯೆ 08194-221426ಕ್ಕೆ ಸಂಪರ್ಕಿಸಬಹುದು ಅಥವಾ ಖುದ್ದಾಗಿ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆಸಿಡ್ ದಾಳಿಗೆ ಒಳಗಾದ ನೊಂದ ವ್ಯಕ್ತಿಗಳಿಗೆ ಒಂದು ತಿಂಗಳಲ್ಲೇ ಮಧ್ಯಂತರ ಪರಿಹಾರ ವಿತರಣೆಯಾದವ ಗೊಲ್ಲರ ಸಂಘದ ಆಡಳಿತಾಧಿಕಾರಿ ಅವಧಿ ವಿಸ್ತರಣೆಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಶಾಖಾಧಿಕಾರಿ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನಸಂಸದರ ಕಚೇರಿ ಎದುರು ಕಮ್ಯುನಿಸ್ಟ್ ಪಕ್ಷ ಪ್ರತಿಭಟನೆ ಆರೋಗ್ಯ ರಕ್ಷಣೆಗೆ ಜೀವನ ಶೈಲಿ ಬದಲಾಗಬೇಕು- ಮಾಜಿ ಸಚಿವ ಆಂಜನೇಯ ವಿದ್ಯಾರ್ಥಿವೇತನ ಬಿಡುಗಡೆಗೆ ಸಿಎಂಗೆ ಮನವಿಕುಂಚಿಟಿಗ ಕುಲ ದೇವತೆಗಳ ವಿಶಿಷ್ಟ ಆಚರಣೆ: ಏನಿದು ಶ್ರೀಕಣಿವೆ ಮಾರಮ್ಮನ 'ಸೆಳೆ' ವೈಭವಸಡಗರದ ಹಿರಿಯೂರು ಮಾರಿಕಾಂಬಾ ಜಾತ್ರೆ: ಏಪ್ರಿಲ್ 24ರಂದು ದೇವಿಯ ಬ್ರಹ್ಮರಥೋತ್ಸವಏ.19ಕ್ಕೆ ಸಾಸಲು ಚಿನ್ನಮ್ಮ ಉತ್ಸವ : ಬಂಡಿ ಮೂಲಕ ಮೆರವಣಿಗೆಚಿತ್ರದುರ್ಗ ಮರ್ಚೆಂಟ್ಸ್ ಬ್ಯಾಂಕ್ ನೂತನ ಅಧ್ಯಕ್ಷರಾಗಿ ರಘುರಾಮರೆಡ್ಡಿ ಅವಿರೋಧ ಆಯ್ಕೆ