Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ಇಂಜಿನಿಯರಿಂಗ್ ಪದವೀಧರರಿಗೆ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಮಾಜಕಲ್ಯಾಣ ಇಲಾಖೆಯ 2024-25ನೇ ಸಾಲಿನ ಆಯವ್ಯಯ ಭಾಷಣ ಕಂಡಿಕೆ-174 ರಲ್ಲಿ ಐಐಎಸ್ಸಿ, ಐಐಟಿ ಮತ್ತು ಎನ್ಐಟಿ ಸಂಸ್ಥೆಗಳ ಮೂಲಕ Artificial Intelligence and Machine Learning ಮುಂತಾದ ವೃತ್ತಿಪರ ತರಬೇತಿ ಕೋರ್ಸುಗಳಿಗೆ ಇಂಜಿನಿಯರಿಂಗ್ ಪದವೀಧರರಿಗೆ ಗರಿಷ್ಟ 2 ವಾರದ ಅವಧಿಯ ಶಿಷ್ಯವೇತನ ಸಹಿತ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ಕೋರ್ಸ್ಗಳಲ್ಲಿ ಭಾಗವಹಿಸುವ ಪರಿಶಿಷ್ಟ ವರ್ಗದ 200 ಇಂಜಿಯರಿಂಗ್ ಪದವೀಧರರಿಗೆ ರೂ. 15,000 ಗಳ ಶಿಷ್ಯವೇತನ ನೀಡಲಾಗುವುದು. ಅರ್ಜಿ ಸಲ್ಲಿಸಲು ಬಿ../ಬಿ.ಟೆಕ್ ಪದವಿ ಪಡೆದಿರಬೇಕು. ಬಿ../ಬಿ.ಟೆಕ್ ಪದವಿ ಕೋರ್ಸ್ಗಳಲ್ಲಿ ಕನಿಷ್ಠ ಶೇಕಡ 55 ರಷ್ಟು ಅಂಕಗಳಿಸಿರಬೇಕು.

ಅರ್ಜಿ ಸಲ್ಲಿಸಲು ಏಪ್ರಿಲ್ 11 ಕೊನೆಯ ದಿನಾಂಕವಾಗಿದೆ. ಆಸಕ್ತರು ಅರ್ಜಿ ನಮೂನೆಗಳಿಗಾಗಿ ಸಂಬಂಧಪಟ್ಟ ತಾಲೂಕು ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದು ಎಂದು ಆನೇಕಲ್ ತಾಲೂಕಿನ ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು