Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿಪ್ಲೋಮಾಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

Advertisement
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ನಗರದ ಡಿ.ಎ.ಸಿ.ಜಿ. ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ೨೦೨೫-೨೬ನೇ ಸಾಲಿಗೆ ಮೊದಲನೇ ಸೆಮಿಸ್ಟರ್ ಡಿಪ್ಲಮಾಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮೂಲಕ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಇಲಾಖೆಯ ವೆಬ್‌ಸೈಟ್ ಜಣeeಛಿh.ಞಚಿಡಿಟಿಚಿಣಚಿಞಚಿ.gov.iಟಿ/ಞಚಿಡಿಣeಛಿhಟಿiಛಿಚಿಟ ಣಣಠಿ://ಜಣeeಛಿh.ಞಚಿಡಿಟಿಚಿಣಚಿಞಚಿ.gov.iಟಿ/ಞಚಿಡಿಣeಛಿhಟಿiಛಿಚಿಟ> / ಜಣeಞ.ಞಚಿಡಿಟಿಚಿಣಚಿಞಚಿ.gov.iಟಿ ಣಣಠಿ://ಜಣeಞ.ಞಚಿಡಿಟಿಚಿಣಚಿಞಚಿ.gov.iಟಿ/> ನಲ್ಲಿ ಅಥವಾ ಖುದ್ದಾಗಿ ಸಂಸ್ಥೆಯಿಂದ ಪಡೆದ ಅರ್ಜಿಯನ್ನು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಮೇ ೧೫ ರ ಸಂಜೆ ೫.೩೦ರೊಳಗೆ ಸಲ್ಲಿಸಬಹುದು ಎಂದು ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ದೂರವಾಣಿ ೯೮೮೬೪೮೯೬೭೮ ಅಥವಾ ೯೯೦೧೨೨೯೩೮೨ ಸಂಖ್ಯೆಗಳಿಗೆ ಸಂಪರ್ಕಿಸಬಹುದು.

 ಹಳೆಯ ವಸ್ತುಗಳ ಬಹಿರಂಗ ಹರಾಜು
ಚಿಕ್ಕಮಗಳೂರು ಮೇ ೭: ನಗರದ ಡಿ.ಎ.ಸಿ.ಜಿ. ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿರುವ ಹಳೆಯ ಹಾಗೂ ಅನುಪಯೋಗಿ ವಸ್ತುಗಳನ್ನು ಮೇ ೨೩ ರಂದು ಬೆಳಿಗ್ಗೆ ೧೧ ಗಂಟೆಗೆ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲು ತೀರ್ಮಾನಿಸಲಾಗಿದೆ. ಹೆಚ್ಚಿನ ವಿವರಗಳಿಗೆ ಡಿ.ಎ.ಸಿ.ಜಿ. ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯನ್ನು ಸಂಪರ್ಕಿಸಬಹುದು.

 



Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ