ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ರಾಜ್ಯಪಾಲರಿಗೆ ಆಹ್ವಾನ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024 ರ ಉದ್ಘಾಟನೆ ಕಾರ್ಯಕ್ರಮಕ್ಕೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಮೈಸೂರು ಜಿಲ್ಲಾಡಳಿತದ ವತಿಯಿಂದ ಅಧಿಕೃತ ಆಹ್ವಾನ ನೀಡಲಾಯಿತು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಆಹ್ವಾನಿಸಲು ರಾಜಭವನಕ್ಕೆ ತೆರಳಿ ಅಲ್ಲಿ ಅವರಿಗೆ ನಾಡಹಬ್ಬಕ್ಕೆ ಆಹ್ವಾನಿಸಿದರು.
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.