Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಲಾವಿದರ ರಾಜ್ಯ ಸಮ್ಮೇಳನಕ್ಕೆ ಡಾ.ರಾಜ್ ಕುಟುಂಬದವರಿಗೆ ಆಹ್ವಾನ

Advertisement
ಕಲಾವಿದರ ರಾಜ್ಯ ಸಮ್ಮೇಳನಕ್ಕೆ ಡಾ.ರಾಜ್ ಕುಟುಂಬದವರಿಗೆ ಆಹ್ವಾನ
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಕಲಾವಿದರ ರಾಜ್ಯ ಸಮ್ಮೇಳನ ನಡೆಸುವ ಕುರಿತು ಕರ್ನಾಟಕ ರತ್ನ ಡಾ.ರಾಜ್‌ಕುಮಾರ್ ಸಾಂಸ್ಕೃತಿಕ ಕಲಾ ಪರಿಷತ್ ರಾಜ್ಯ ಶಾಖೆ ಚಿತ್ರದುರ್ಗ ವತಿಯಿಂದ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.


ಪರಿಷತ್‌ನ ರಾಜ್ಯಾಧ್ಯಕ್ಷ ಪರಶುರಾಮ್ ಗೊರಪ್ಪರ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಕಲಾವಿದರು ಸಂಕಷ್ಟದಲ್ಲಿದ್ದಾರೆ. ಕಲೆ ಮತ್ತು ಕಲಾವಿದರ ಸಮಸ್ಯೆಗಳನ್ನು ಆಲಿಸಿ ಸರ್ಕಾರದಿಂದ ಸಿಗುವ ಸೌಲತ್ತುಗಳನ್ನು ಪಡೆಯಬೇಕಾಗಿರುವುದರಿಂದ ರಾಜ್ಯ ಸಮ್ಮೇಳನ ನಡೆಸಲು ತೀರ್ಮಾನಿಸಿದ್ದೇವೆ. ನಾಡಿನ ನಾನಾ ಭಾಗಗಳಲ್ಲಿರುವ ಕಲಾವಿದರುಗಳನ್ನು ಹಾಗೂ ಡಾ.ರಾಜ್‌ಕುಮಾರ್ ಕುಟುಂಬದವರನ್ನು ಸಮ್ಮೇಳನಕ್ಕೆ ಆಹ್ವಾನಿಸಲಾಗುವುದೆಂದರು.

ಕರ್ನಾಟಕ ರತ್ನ ಡಾ.ರಾಜ್‌ಕುಮಾರ್ ಸಾಂಸ್ಕೃತಿಕ ಕಲಾ ಪರಿಷತ್ ರಾಜ್ಯ ಶಾಖೆ ಕಾರ್ಯಾಧ್ಯಕ್ಷ ಹೆಚ್.ಶಿವಣ್ಣ, ಗೌರವಾಧ್ಯಕ್ಷ ಕೆ.ಬಿ.ಕೃಷ್ಣಪ್ಪ, ಪ್ರಧಾನ ಕಾರ್ಯದರ್ಶಿ ಯಲ್ಲೇಶ್, ರಾಜ್ಯ ಸಂಚಾಲಕ ದಿವುಶಂಕರ್, ಖಜಾಂಚಿ ಡಿ.ಜಗದೀಶ್, ಗೌರವ ಕಾರ್ಯದರ್ಶಿ ತಿಪ್ಪೇಸ್ವಾಮಿ ಹಾಗೂ ಮಹಿಳಾ ಪದಾಧಿಕಾರಿಗಳಾದ ಯಶೋಧಮ್ಮ, ಉಷಾದೇವಿ, ಶಾಂತಮ್ಮ, ಕಮಲಮ್ಮ, ಸುನಿತಾಗಾಂಧಿ, ಶಾರದಮ್ಮ ಇವರುಗಳು ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ