LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜವಾಹರ್ ನವೋದಯ ವಿದ್ಯಾಲಯದಲ್ಲಿ 6 ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ನಗರ ಜಿಲ್ಲೆಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 2027-28ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ದಾಖಲಾತಿಗಾಗಿ ನಡೆಸಲಾಗುವ
ಜವಾಹರ್ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆ-2027ಕ್ಕೆ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆನ್‍ಲೈನ್ ಅರ್ಜಿ ಸಲ್ಲಿಸಲು 31 ಜುಲೈ ಕೊನೆಯ ದಿನಾಂಕವಾಗಿದೆ. ಪ್ರವೇಶ ಪರೀಕ್ಷೆ  2026 ನವೆಂಬರ್ 28  ರಂದು ನಡೆಯಲಿದೆ.

2026-27ನೇ ಪ್ರಸಕ್ತ ಸಾಲಿನಲ್ಲಿ ಬೆಂಗಳೂರು ನಗರ ಜಿಲ್ಲೆಯ ಮಾನ್ಯತೆ ಪಡೆದ ಶಾಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಬೆಂಗಳೂರು ನಗರ ಜಿಲ್ಲೆಯ ಕಡ್ಡಾಯ ನಿವಾಸಿಯಾಗಿರಬೇಕು.

ಬೆಂಗಳೂರು ನಗರ ಜಿಲ್ಲೆಗೆ ಮಾತ್ರ ಅನ್ವಯಿಸುವಂತೆ ಲಭ್ಯವಿರುವ ಒಟ್ಟು ಸೀಟುಗಳಲ್ಲಿ 50% ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಹಾಗೂ 50% ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಮೀಸಲಿಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ನವೋದಯ ವಿದ್ಯಾಲಯ ಸಮಿತಿಯ ಅಧಿಕೃತ ವೆಬ್‍ಸೈಟ್ www.navodaya.gov.in  ಗೆ ಭೇಟಿ ನೀಡಬಹುದು. ಕಚೇರಿಯ ದೂರವಾಣಿ ಸಂಖ್ಯೆಗಳಾದ 9844478098, 7624831601, 080-29900456 ಸಂಪರ್ಕಿಸಬಹುದು ಎಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೆಲ್ಲುಗುದಿಗೆ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಭಕ್ತಿ ಭಾವದಿಂದ ನಡೆದ ನಾಗ ಪಂಚಮಿ ಆಚರಣೆಬ್ಯಾಂಕ್ ಸರ್ಕಲ್ ಫುಟ್ ಪಾತ್ ಒತ್ತುವರಿ:ಸ್ಥಳೀಯರ ಆಕ್ರೋಶಪೌರಕಾರ್ಮಿಕನ ಪುತ್ರನಿಗೆ ಒಲಿದ ಸಚಿವ ಸ್ಥಾನನರಕಸದೃಶ ಬದುಕು - ಚರಂಡಿ ನೀರೆಲ್ಲಾ ರಸ್ತೆಗೆ!, ಸ್ವಚ್ಛತೆ ಇಲ್ಲದ ಊರು, ರೋಗಗಳ ತವರು!ಆ.22 ರಾಜ್ಯ ಮಟ್ಟದ ಕನ್ನಡ ಕರೋಕೆ ಸ್ಪರ್ಧೆ, ಆ.23ರಂದು ಗಾಯನ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆಪೋಷಕರ ಸಹಕಾರದಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿ : ರೈತ ಮುಖಂಡ ಮಹೇಶ್ವರಪ್ಪಪರಿಸರ ಮತ್ತು ಆಧ್ಯಾತ್ಮದ ಸಮನ್ವಯದ 'ನಾಗರ ಪಂಚಮಿ':ಬೆಂಗಳೂರಿನಲ್ಲಿ ಏಷ್ಯಾದ ಅತಿ ದೊಡ್ಡ 'ಕ್ವಾಂಟಮ್ ಫೌಂಡ್ರಿ' ಉದ್ಘಾಟಿಸಿದ ಸಚಿವ ಪ್ರಿಯಾಂಕ್ ಖರ್ಗೆಕಾಂಗ್ರೆಸ್ ಗ್ಯಾರಂಟಿ ಹೆಸರಲ್ಲಿ ಕನ್ನಡಿಗರ ಜೇಬಿಗೆ ಕನ್ನ: ಜೆಡಿಎಸ್ ತೀವ್ರ ಆಕ್ರೋಶ