Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನಡೆಸಿದ ಜೆಡಿಎಸ್

ಚಂದ್ರವಳ್ಳಿ ನ್ಯೂಸ್, ತಿಪಟೂರು:
ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ( SIR)ಗೆ ಸಂಬಂಧಿಸಿದಂತೆ ಬೂತ್ ಮಟ್ಟದ ಏಜೆಂಟ್( BLA)ಗಳ ಕಾರ್ಯಾಗಾರ ನಡೆಸಿದ ತಿಪಟೂರು ವಿಧಾನಸಭಾ ಕ್ಷೇತ್ರದ ಪಕ್ಷದ ಮುಖಂಡ ಕೆ.ಟಿ. ಶಾಂತಕುಮಾರ್ ಅವರಿಗೆ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಹೆಚ್.ಎನ್. ದೇವರಾಜ್ ಅವರಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ   ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಸಭೆಯಲ್ಲಿ ಭಾಗವಹಿಸಿದ ಪಕ್ಷದ ಮುಖಂಡರಿಗೆ, ಪದಾಧಿಕಾರಿಗಳಿಗೆ ಹಾಗೂ ಕಾರ್ಯಕರ್ತ ಬಂಧುಗಳಿಗೆ ಹೃದಯಪೂರ್ವಕ ಧನ್ಯವಾದಗಳನ್ನು ನಿಖಿಲ್ ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಗಾರವನ್ನು ಶೀಘ್ರವಾಗಿ ನಡೆಸಲು ನಿಖಿಲ್ ಅವರು ಕೋರಿದರು.

ಇದೇ ಸಂದರ್ಭದಲ್ಲಿ ಕೆ.ಜಿ.ಎಫ್ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಬೂತ್ ಮಟ್ಟದ ಏಜೆಂಟ್ ಗಳ ಕಾರ್ಯಾಗಾರ ನಡೆಸಿದ ಕೆ.ಜಿ.ಎಫ್ ವಿಧಾನಸಭಾ ಕ್ಷೇತ್ರದ ಪಕ್ಷದ ಮುಖಂಡರಾದ ಡಾ. ವಿ.ಎಂ. ರಮೇಶ್ ಬಾಬು ಅವರಿಗೆ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಪ್ರದೀಪ್ ಅವರಿಗೂ ನಿಖಿಲ್ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಗಾರವನ್ನು ಶೀಘ್ರವಾಗಿ ನಡೆಸಲಾಗುತ್ತದೆ ಎಂದು ನಿಖಿಲ್ ತಿಳಿಸಿದ್ದಾರೆ.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು