Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಲವು ಸಮಸ್ಯೆ, ಬೇಡಿಕೆ ಈಡೇರಿಸಲು ಜೆಡಿಎಸ್ ಆಗ್ರಹ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಳಗಾವಿಯ ಸುವರ್ಣಸೌಧದ ಎದುರು ದೇಶಕ್ಕಾಗಿ ಹೋರಾಡಿದ ನಿವೃತ್ತ ಸೈನಿಕರು ತಮಗೆ ಸರ್ಕಾರದಿಂದ ಸಿಗಬೇಕಾದ ಜಮೀನು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದು
, ರಾಜ್ಯ ಸರ್ಕಾರ ದೇಶಕ್ಕಾಗಿ ದುಡಿದ ಸೈನಿಕರಿಗೆ ಅಗತ್ಯ ಸೌಕರ್ಯ ಕಲ್ಪಿಸಿಕೊಡಬೇಕು ಎಂದು ವಿಧಾನಸಭೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್‌ಬಾಬು ಸಿ.ಬಿ. ಅವರು ಮನವಿ ಮಾಡಿದರು.

ಮೈಸುನ ಜಿಲ್ಲೆಯ ಬೋಗಾದಿ ಸೇರಿದಂತೆ ಹಲವು ವಸತಿ ಶಾಲೆಗಳಲ್ಲಿ ಹೆಣ್ಣು ಮಕ್ಕಳು ಅನುಭವಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ ಮತ್ತು ವಿದ್ಯಾರ್ಥಿಗಳ ಸ್ಕಾಲರ್‌ಶಿಪ್‌ತೊಂದರೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಜೆಡಿಎಸ್ ಪಕ್ಷದ ವಿಧಾನ ಪರಿಷತ್‌ಸದಸ್ಯರಾದ ಸಿ.ಎನ್.‌ಮಂಜೇಗೌಡ ಅವರು ಸಮಾಜ ಕಲ್ಯಾಣ ಇಲಾಖೆ ಸಚಿವರ ಗಮನಕ್ಕೆ ತಂದು ಅವುಗಳನ್ನು ನಿವಾರಿಸುವಂತೆ ಮನವಿ ಮಾಡಿದರು.

ವಿಧಾನ ಪರಿಷತ್‌ಸದಸ್ಯರಾದ ಜವರಾಯಿಗೌಡ ಅವರ ಪರವಾಗಿ ಕೆ.ಎ. ತಿಪ್ಪೇಸ್ವಾಮಿ ಅವರು ಶುಕ್ರವಾರ ವಿಧಾನ ಪರಿಷತ್‌ನಲ್ಲಿ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳ ಕೊರತೆ ಮತ್ತು ಅಲ್ಲಿನ ಸಮಸ್ಯೆಗಳು ಹಾಗೂ ಹೊಸ ಅಂಗನವಾಡಿ ಕೇಂದ್ರಗಳ ನಿರ್ಮಿಸಲು ಬಗ್ಗೆ  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಿಗೆ ಪ್ರಶ್ನೆ ಮಾಡಿದರು ಎಂದು ಜೆಡಿಎಸ್ ತಿಳಿಸಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ