Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಸ್ತೆ ಗುಂಡಿಗಳಲ್ಲಿ ಗಿಡ ನೆಟ್ಟು ಪ್ರತಿಭಟಿಸಿದ ಜೆಡಿಎಸ್ ಮುಖಂಡರು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರನ್ನು ಗುಂಡಿಯೂರು ಮಾಡಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನ ಪರಿಷತ್‌ಸದಸ್ಯರಾದ ಟಿ.ಎ. ಶರವಣ ಅವರ ನೇತೃತ್ವದಲ್ಲಿ ರಸ್ತೆ ಗುಂಡಿಗಳಲ್ಲಿ ಗಿಡ ನೆಟ್ಟು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 

ಗೋವಿಂದರಾಜ ನಗರದ ಪೇಟೆ ಚೆನ್ನಪ್ಪ ಕೈಗಾರಿಕಾ ಪ್ರದೇಶದ ಮಾಗಡಿ ಮುಖ್ಯ ರಸ್ತೆಯಲ್ಲಿ ಯಮ ಗುಂಡಿಗಳಿಗೆ ಮೂವರು ಅಮಾಯಕರು ಬಲಿಯಾಗಿದ್ದರು. ಆ ಸ್ಥಳದಲ್ಲಿ ಕಾಂಕ್ರೀಟ್ ಮಿಶ್ರಣ ಬಳಸಿ ಗುಂಡಿಗಳನ್ನು ಮುಚ್ಚುವ ಮೂಲಕ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷವನ್ನು ಖಂಡಿಸಲಾಯಿತು.

ಕಾಂಗ್ರೆಸ್‌ಆಡಳಿತದಲ್ಲಿ ಜನರ ಪ್ರಾಣಕ್ಕೆ ಗ್ಯಾರಂಟಿ ಇಲ್ಲವಾಗಿದೆ, ದೇಶದಲ್ಲಿ "ಕಾಂಗ್ರೆಸ್ ಗಿಡಗಳು" ಪ್ರಕೃತಿಗೆ ಹೇಗೆ ಮಾರಕವಾಗಿವೆಯೋ, ಹಾಗೆಯೇ ಕಾಂಗ್ರೆಸ್ ಸರ್ಕಾರ ಬೆಂಗಳೂರಿಗರಿಗೆ ಅತ್ಯಂತ ಅಪಾಯಕಾರಿಯಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ