LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡ ಕೃಷಿ ಪುಸ್ತಕ ಪ್ರಶಸ್ತಿ-2025 - ಲೇಖಕರಿಂದ ಕೃತಿಗಳ ಆಹ್ವಾನ

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನ್ನಡದಲ್ಲಿ ಕೃಷಿ ಸಂಬಂಧಿತ ಬರವಣಿಗೆ ಹಾಗೂ ಸಾಹಿತ್ಯವನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯವು
ಕನ್ನಡ ಕೃಷಿ ಪುಸ್ತಕ ಪ್ರಶಸ್ತಿ-2025 ಕ್ಕಾಗಿ ಅರ್ಹ ಲೇಖಕರಿಂದ ಪುಸ್ತಕಗಳನ್ನು ಆಹ್ವಾನಿಸಿದೆ.

2025ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಕೃಷಿ ಸಂಬಂಧಿತ ಕನ್ನಡ ಪುಸ್ತಕಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುತ್ತದೆ. ಆಯ್ಕೆಯಾಗುವ ಅತ್ಯುತ್ತಮ ಕೃತಿಗೆ ರೂ. 10,000/- (ಹತ್ತು ಸಾವಿರ ರೂಪಾಯಿ) ನಗದು ಬಹುಮಾನ ಹಾಗೂ ಗೌರವ ಪ್ರಶಸ್ತಿ ಫಲಕ ನೀಡಿ ಪುರಸ್ಕರಿಸಲಾಗುವುದು.

2025ರಲ್ಲಿ ಪ್ರಥಮ ಮುದ್ರಣವಾಗಿ ಹೊರಬಂದ ಕೃಷಿ ವಿಷಯಾಧಾರಿತ ಕನ್ನಡ ಪುಸ್ತಕಗಳುಗಳನ್ನು ಆಯ್ಕೆಗೆ ಪರಿಗಣಿಸಲಾಗುವುದು. ಆಸಕ್ತ ಲೇಖಕರು ನಿಗದಿತ ನಮೂನೆಯಲ್ಲಿ ತಮ್ಮ ಸ್ವ-ವಿವರಗಳೊಂದಿಗೆ  ಪುಸ್ತಕದ ಮೂರು (3) ಪ್ರತಿಗಳನ್ನು 2026ನೇ ಆಗಸ್ಟ್ 20 ರ ಒಳಗಾಗಿ ಮುಖ್ಯಸ್ಥರು, ಕನ್ನಡ ಅಧ್ಯಯನ ವಿಭಾಗ, ಕೃಷಿ ವಿಶ್ವವಿದ್ಯಾನಿಲಯ, ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ), ಬೆಂಗಳೂರು 560065

ಇಲ್ಲಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ
, ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್ http://uasbangalore.edu.in ಗೆ ಭೇಟಿ ನೀಡಬಹುದು ಅಥವಾ ದೂರವಾಣಿ ಸಂಖ್ಯೆ: 080-23330153 (ವಿಸ್ತರಣೆ: 373) ಹಾಗೂ ಇ-ಮೇಲ್: [email protected] ಮೂಲಕ ಸಂಪರ್ಕಿಸಬಹುದು ಎಂದು ಕೃಷಿ ಮಾಹಿತಿ ಘಟಕದ ಹಿರಿಯ ವಾರ್ತಾತಜ್ಞರು ಹಾಗೂ ಮುಖ್ಯಸ್ಥರಾದ ಡಾ. ಕೆ. ಪಿ. ರಘುಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ರಾಜ್ ಬಗ್ಗೆ ಅಪ ಪ್ರಚಾರ ಸಹಿಸುವುದಿಲ್ಲ-ಕನ್ನಡ ಪರ ಸಂಘಟನೆಗಳ ಆಕ್ರೋಶಪಟ್ಟಣ ಪಂಚಾಯ್ತಿ ಹಗರಣಗಳ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಮಾನವನಾಗಿ ಬಾಳುವುದಕ್ಕಿಂತ ಮಹಾ ಮಾನವನಾಗಿ ಬದುಕುವುದು ಲೇಸು- ದಿವ್ಯ ಜ್ಞಾನಾನಂದಗಿರಿಶ್ರೀಪ್ರಾಮಾಣಿಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿಯಾದ ಪರೀಕ್ಷಾ ಅಕ್ರಮಗಳ ತಡೆ ಕಾಯ್ದೆಯಲ್ಲದಕೆರೆ ಗ್ರಾ.ಪಂ.ಗೆ ಮುತ್ತಿಗೆ; ಕುಡಿಯುವ ನೀರಿಗೆ ಆಗ್ರಹಿಸಿ ಪಂಚಾಯಿತಿ ಆವರಣದಲ್ಲೇ ಅಡುಗೆ ಮಾಡಿ ಗ್ರಾಮಸ್ಥರ ಆಕ್ರೋಶ!ಕರಿಯಾಲ ಗ್ರಾಪಂನಲ್ಲಿ ವಿ.ಬಿ. ಗ್ರಾಮ್ ಜಿ ಯೋಜನೆ ಜಾಗೃತಿ: ಕಾರ್ಮಿಕರಿಗೆ ಸಮಾನ ಕೂಲಿ ಹಾಗೂ ಹಕ್ಕುಗಳ ಕುರಿತು ಅಧಿಕಾರಿಗಳಿಂದ ಮಾಹಿತಿನೂತನ ಸಚಿವರ ಆಯ್ಕೆಗೆ ಬಿಜೆಪಿ-ಜೆಡಿಎಸ್ ತೀವ್ರ ಆಕ್ಷೇಪ: ಜಂಟಿ ವಾಗ್ದಾಳಿಜಾಗತಿಕ ತಂತ್ರಜ್ಞಾನದ ಮುಂದಿನ ಕ್ರಾಂತಿ ಕರ್ನಾಟಕದಿಂದಲೇ ರೂಪಗೊಳ್ಳಲಿ – ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಅತಿವೃಷ್ಠಿ, ಬರ ಪರಿಸ್ಥಿತಿ ಪರಿಶೀಲನೆಗೆ ಸೂಚನೆ: ಸಚಿವರಿಗೆ ಉಸ್ತುವಾರಿ ಜಿಲ್ಲೆಗಳ ಜವಾಬ್ದಾರಿ ಹಂಚಿಕೆ ​ಕಾಂಪೌಂಡ್ ಸೆಮಿಕಂಡಕ್ಟರ್ ಫ್ಯಾಬ್ ಸ್ಥಾಪನೆಗೆ ಹಿರಾನಂದಾನಿ ಗ್ರೂಪ್‌ನ ‘ಟಾರ್ಕ್ ಸೆಮಿಕಂಡಕ್ಟರ್ಸ್’ ಆಸಕ್ತಿ ಎಂ.ಬಿ. ಪಾಟೀಲ್