Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಬಂದ್, ನಾರಾಯಣಗೌಡರ ಕರವೇ ಬಣದ ಬೆಂಬಲವಿಲ್ಲ-

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕನ್ನಡ ನಾಡು ನುಡಿ ಭಾಷೆಗೆ ಅವಹೇಳನಕಾರಿ ರೀತಿಯಲ್ಲಿ ವರ್ತಿಸಿದ
  ಎಂ ಇ ಎಂ ಪುಂಡರ ವಿರುದ್ದ  ಕನ್ನಡ ಪರ ಸಂಘಟನೆಗಳ ಒಕ್ಕೂಟ ಕರ್ನಾಟಕ  ಬಂದ್ ಗೆ ಕರೆ ನೀಡಿದ್ದು ಎಸ್ ಎಸ್ ಎಲ್ ಸಿ ಪರೀಕ್ಷೆ ಇರುವುದರಿಂದ  ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡರ ಬಣದಿಂದ ಬೆಂಬಲವಿಲ್ಲ. ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ  ಪುರುಷೋತ್ತಮ್ ಗೌಡ  ಹೇಳಿಕೆ ನೀಡಿದ್ದಾರೆ.

 ಅವರು ಮಾತನಾಡಿ ಮಾ.20 ರಿಂದ ಪರೀಕ್ಷಾ ಸಮಯದ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಹಿತ ದೃಷ್ಟಿಯಿಂದ ಹಲವು ಸಂಘಟನೆಗಳು  ಕರೆದಿರುವ 22 ರ ಶನಿವಾರದ ಕರ್ನಾಟಕ ಬಂದ್‌ಗೆ ನಾರಾಯಣಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆಯ ಬೆಂಬಲವಿಲ್ಲ ಎಂದರು ಹಾಗು ನಮ್ಮ ನಾಡು  ನುಡಿ ನೆಲ ಭಾಷೆಗೆ ತೊಂದರೆ ಸಮಯದಲ್ಲಿ ಹಿತ ಕಾಪಾಡುವಲ್ಲಿ  ಹೋರಾಟ ಮಾಡುವುದರ ಮೂಲಕ ನಾಡಿನ ರಕ್ಷಣೆ  ಕರ್ನಾಟಕ ರಕ್ಷಣಾ ವೇದಿಕೆ ಸದಾ ಹೋರಾಟದ ಮಂಚೂಣಿಯಲ್ಲಿದ್ದು ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡ ನೇತೃತ್ವದಲ್ಲಿ ಹಲವಾರು ಹೋರಾಟಗಳಲ್ಲಿ ಭಾಗಿಯಾಗಿದೆ.

ಆದರೆ ವಿದ್ಯಾರ್ಥಿಗಳ ಪರೀಕ್ಷಾ ಸಮಯ ವಾದ್ದರಿಂದ ಬಂದ್ ಮಾಡುವುದರಿಂದ ಅನೇಕ ರೀತಿಯಲ್ಲಿ ಮಕ್ಕಳಿಗೆ ತೊಂದರೆಯಾಗಬಹುದು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಯಾಗ ಬಾರದೆಂಬ ಉದ್ದೇಶದಿಂದ ಕರ್ನಾಟಕ ಬಂದ್‌ಗೆ ಬೆಂಬಲ ವ್ಯಕ್ತಪಡಿಸುವುದಿಲ್ಲ ಎಂದರು.

 

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ