Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ವಾನ್ ಸಿ.ಆರ್.ಶಿವಪ್ರಕಾಶ್‌ಗೆ ಕರ್ನಾಟಕ ಕಲಾಶ್ರಿ ಪ್ರಶಸ್ತಿ ಪ್ರದಾನ

Advertisement
Advertisement

 ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಚಿತ್ರದುರ್ಗದ ಅಂಜನಾ ನೃತ್ಯ ಕಲಾ ಕೇಂದ್ರದ ವಿದ್ವಾನ್ ಸಿ.ಆರ್.ಶಿವಪ್ರಕಾಶ್‌ರವರ ಕಲಾ ಸೇವೆಯನ್ನು ಗುರುತಿಸಿ ಕರ್ನಾಟಕ ಸಂಗಿತ ನೃತ್ಯ ಅಕಾಡೆಮಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಕರ್ನಾಟಕ ಕಲಾಶ್ರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಭರತನಾಟ್ಯ ಕ್ಷೇತ್ರದಲ್ಲಿ ಕಳೆದ ೪೨ ವರ್ಷಗಳಿಂದಲೂ ಅಪ್ರತಿಮೆ ಸಾಧನೆಗೈಯುವ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ನೃತ್ಯ ತರಬೇತಿ ನೀಡಿ ಜಾಗತಿಕ ಮಟ್ಟಕ್ಕೆ ನೃತ್ಯ ಕಲೆಯನ್ನು ಕೊಂಡೊಯ್ದಿರುವ ಸಿ.ಆರ್.ಶಿವಪ್ರಕಾಶ್‌ರವರಲ್ಲಿರುವ ಅಮೋಘ ಪ್ರತಿಭೆಯನ್ನು ಗುರುತಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸಂಗೀತ ನೃತ್ಯ

ಅಕಾಡೆಮಿಯಿಂದ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಧಕರುಗಳನ್ನು ಸನ್ಮಾನಿಸಲಾಯಿತು.

ಎನ್.ನರೇಂದ್ರಬಾಬು, ಕೆ.ವಿ.ನಾಗರಾಜಮೂರ್ತಿ, ಮಾನಸ ಬಿ.ಎಸ್. ಮಂಜುನಾಥಸ್ವಾಮಿ, ಬಲವಂತರಾವ್‌ಪಾಟೀಲ್, ಕಿರಣ್‌ಸಿಂಗ್ ಹಾಗೂ ಕರ್ನಾಟಕ ಸಂಗೀತ ನೃತ್ಯ

ಅಕಾಡೆಮಿ ಅಧ್ಯಕ್ಷೆ ಶುಭ ಧನಂಜಯ್ ಇವರುಗಳು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉಪಸ್ಥಿತರಿದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗ್ರಾಮೀಣ ಪತ್ರಕರ್ತರ ಬಸ್ ಪಾಸ್, ಮಾಧ್ಯಮ ಸಂಜೀವಿನಿ ಯೋಜನೆ ಶೀಘ್ರ ಜಾರಿಗೆ ಕೆಯುಡಬ್ಲ್ಯೂಜೆ ಆಗ್ರಹಜೂನ್ 20ರಂದು ಜಿಲ್ಲಾಸ್ಪತ್ರೆಯಲ್ಲಿ ಉಚಿತ ಮೂತ್ರಕೋಶ ತಪಾಸಣೆಟಿ. ಎಂ. ಸಿ. ಬ್ಯಾಂಕ್ ಸರ್ವ ಸದಸ್ಯರ ಸಭೆದೊಡ್ಡಬಳ್ಳಾಪುರ ತಿರುವಣ್ಣ ಮಲೈ ಮಾರ್ಗದ ಕೆಎಸ್ಆರ್ ಟಿಸಿ ಸೇವೆ ಮುಂದುವರೆಸಲು ಒತ್ತಾಯಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಹಳೆಯ ವಿದ್ಯಾರ್ಥಿಗಳಿಂದ ಗೌರವ ಪುರಸ್ಕಾರ"ಸಿಎಂ ಆದ ಮೇಲಾದರೂ ನೀಲಿ ಚಿತ್ರ, ಪೋಸ್ಟರ್ ಮಾಡೋದು ಬಿಡ್ತಾರೆ ಅಂದ್ಕೊಂಡಿದ್ದೆ" – ಡಿಕೆಶಿ ವಿರುದ್ಧ ಹೆಚ್‌ಡಿಕೆ ಬಾಂಬ್!ಹಿರಿಯೂರಿನಲ್ಲಿ ರೈತರ ಕುಂದುಕೊರತೆ ಸಭೆ: ವಿವಿಧ ಇಲಾಖೆಗಳಿಂದ ಸ್ಥಳದಲ್ಲೇ ಪರಿಹಾರಮಧ್ಯರಾತ್ರಿ ಸ್ನೇಹಿತನಿಗೆ ಕರೆ ಮಾಡಿ ಪಿಎಸ್‌ಐ ಬಸವರಾಜ ಹೆರೂರ್ ಆತ್ಮಹತ್ಯೆ!ವಿಧಾನ ಪರಿಷತ್ ಚುನಾವಣೆ ತಲ್ಲಣ; ಕ್ರಾಸ್ ವೋಟಿಂಗ್ ಭೀತಿಯಲ್ಲಿ ಕಾಂಗ್ರೆಸ್ ಶಾಸಕರುಪಿಎಚ್‌ಡಿ ವಿದ್ಯಾರ್ಥಿನಿ ಲೈಂಗಿಕ ಸಂಪರ್ಕ; ಪ್ರಾಧ್ಯಾಪಕ ದೇವರಾಜನ್ ಅಮಾನತು