LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೇಶದಲ್ಲೇ ಕರ್ನಾಟಕಕ್ಕೆ ಅಗ್ರಸ್ಥಾನ: ₹1.08 ಲಕ್ಷ ಕೋಟಿ FDI ಆಕರ್ಷಿಸಿ ಸಚಿವರಾದ ಎಂ. ಬಿ. ಪಾಟೀಲ್ ಹರ್ಷ

Advertisement
Advertisement

ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
ವಿದೇಶಿ ನೇರ ಬಂಡವಾಳ ಆಕರ್ಷಣೆಯಲ್ಲಿ ಕರ್ನಾಟಕ ರಾಜ್ಯವು ದೇಶದಲ್ಲೇ ಪ್ರಥಮ ಸ್ಥಾನ ಗಳಿಸುವ ಮೂಲಕ ಭಾರತದ ಅಭಿವೃದ್ಧಿಯ ನಕ್ಷೆಯಲ್ಲಿ ಮತ್ತೊಮ್ಮೆ ನಂ.1 ಆಗಿ ಹೊರಹೊಮ್ಮಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಎಂ. ಬಿ. ಪಾಟೀಲ್ ತಿಳಿಸಿದ್ದಾರೆ.

​2025–26ನೇ ಹಣಕಾಸು ವರ್ಷದಲ್ಲಿ ಕರ್ನಾಟಕವು ಬರೋಬ್ಬರಿ ₹1.08 ಲಕ್ಷ ಕೋಟಿ ವಿದೇಶಿ ನೇರ ಬಂಡವಾಳವನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ. ರಾಜ್ಯ ಸರ್ಕಾರ ಕೈಗೊಂಡ ಸುಧಾರಣಾ ಕ್ರಮಗಳು ಹಾಗೂ ಉದ್ಯಮ ಸ್ನೇಹಿ ವಾತಾವರಣದ ಫಲವಾಗಿ ಜಾಗತಿಕ ಕಂಪನಿಗಳ ವಿಶ್ವಾಸ ಮತ್ತಷ್ಟು ಬಲಗೊಂಡಿದ್ದು, ಹೂಡಿಕೆದಾರರಿಗೆ ಕರ್ನಾಟಕ ಅತ್ಯಂತ ಆಕರ್ಷಕ ತಾಣವಾಗಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

​"ಈ ಹೂಡಿಕೆಗಳು ಕೇವಲ ಅಂಕಿ-ಅಂಶಗಳಲ್ಲ. ಇವು ಲಕ್ಷಾಂತರ ಉದ್ಯೋಗ ಸೃಷ್ಟಿ, ನಾವೀನ್ಯತೆಗೆ ಉತ್ತೇಜನ ಹಾಗೂ ರಾಜ್ಯದ ಎಲ್ಲಾ ಭಾಗಗಳ ಸಮತೋಲಿತ ಅಭಿವೃದ್ಧಿಗೆ ಬಲವಾದ ಅಡಿಪಾಯವಾಗಲಿವೆ."
ಎಂ. ಬಿ. ಪಾಟೀಲ್, ಕೈಗಾರಿಕಾ ಸಚಿವರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರಿಗೆ 3 ದಿನಗಳ ವಸತಿಯುಕ್ತ ಉಚಿತ ಸಾವಯವ ಕೃಷಿ ತರಬೇತಿ ಹಾಗೂ ಪ್ರವಾಸಬಿಡದಿ ಟೌನ್‌ಶಿಪ್‌ ಯೋಜನೆ ವಿರುದ್ಧ ಕುಮಾರಸ್ವಾಮಿ, ಆರ್.ಅಶೋಕ್ ಚಾಲನೆ: ಪಾದಯಾತ್ರೆಯಲ್ಲಿ ಹಿರಿಯೂರು ಮುಖಂಡರು ಭಾಗಿಸರ್ಕಾರಿ ಶಾಲೆಗೆ ಭೂಮಿ ದಾನ ಅತ್ಯಂತ ಶ್ರೇಷ್ಠ ಕಾರ್ಯ-ಎನ್. ಶ್ರೀನಿವಾಸ್ ಚಿನ್ಮೂಲಾದ್ರಿ ಅಕ್ಷರೋತ್ಸವ ಕವಿಗೋಷ್ಟಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಡಾ.ಎಲ್.ಪಾಲಾಕ್ಷಯ್ಯಬಿಡದಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಪ್ರತ್ಯುತ್ತರ:ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಸಮರ: ಬೈರಮಂಗಲದಿಂದ ಬೆಂಗಳೂರಿಗೆ 'ಪಾದಯಾತ್ರೆ' ಆರಂಭ"ನನ್ನನ್ನು ಕೊಂಡುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ": ಹೆಚ್.ಡಿ. ಕೆ ವಾಗ್ದಾಳಿ ಖಾತೆ ಹಂಚಿಕೆ, ಸಂಪುಟ ಪುನಾರಚನೆ ಕಸರತ್ತು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ ಸಿಎಂ ಶಿವಕುಮಾರ್ಪೊಲೀಸರ ಮೆಗಾ ಆಪರೇಷನ್: 105 ಅಕ್ರಮ ಬಾಂಗ್ಲಾ ವಲಸಿಗರ ಬಂಧನ, ಗಡಿಪಾರಿಗೆ ಕ್ರಮಸಚಿವ ನಾಗೇಂದ್ರ ರಾಜೀನಾಮೆಗೆ ಶ್ರೀರಾಮುಲು ಆಗ್ರಹ; ರೆಡ್ಡಿ ಬ್ರದರ್ಸ್‌ಗೆ ಈಶ್ವರ್ ಖಂಡ್ರೆ ತಿರುಗೇಟು