Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕೋದಂಡರಾಮಗೆ ಕಸಾಪ ವತಿಯಿಂದ   ಅಭಿನಂದನೆ 

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪುರಸ್ಕೃತರಾಗಿರುವ
  ನಗರದ ಜ್ಞಾನಗಂಗಾ ಪ್ರೌಢಶಾಲೆಯ ಸಹ ಶಿಕ್ಷಕ ಕೋದಂಡರಾಮ ಅವರನ್ನು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಅಭಿನಂದಿಸಲಾಯಿತು.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಗೋವಿಂದರಾಜು ಮಾತನಾಡಿ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ  ಕೋದಂಡರಾಮ  ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಉತ್ತಮ ಸಹಕಾರ ನೀಡುತ್ತಿದ್ದು.  ಸಮಾಜ ವಿಜ್ಞಾನ ವಿಷಯದ ಸಂಪನ್ಮೂಲ ವ್ಯಕ್ತಿಯಾಗಿ ದೆಹಲಿ, ಮೈಸೂರು ಮುಂತಾದ ಕಡೆಯಲ್ಲಿ ನಡೆದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಜಿಲ್ಲೆಯ ಹೆಮ್ಮೆ ಹೆಚ್ಚಿಸಿದ್ದಾರೆ.

ಯುವ ಸಂಸತ್, ರಸಪ್ರಶ್ನೆರಾಷ್ಟೀಯ ಮತದಾರ ದಿನಾಚರಣೆ ಮುಂತಾದ ಕಾರ್ಯಕ್ರಮಗಳನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಇವರ  ಸೇವೆ ಮತ್ತು ಸಾಧನೆಯನ್ನು ಗುರುತಿಸಿ ಹಲವಾರು ಸಂಘ ಸಂಸ್ಥೆಗಳು ವಿವೇಕರತ್ನ ಮುಂತಾದ ಪ್ರಶಸ್ತಿಗಳನ್ನು ನೀಡಿ ಅಭಿನಂದಿವೆ. ಇವರ ಸೇವೆ ಮತ್ತು ಸಾಧನೆ ಹೀಗೆ ಮುಂದುವರೆಯಲಿ ಎಂದು  ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶಿಸುತ್ತದೆ ಎಂದರು.

ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ