Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಇಎ ಸರ್ವರ್ ಸಮಸ್ಯೆ, ಸಿಇಟಿ ಅರ್ಜಿ ಹಾಕಲು ವಿದ್ಯಾರ್ಥಿಗಳ ಪರದಾಟ

Advertisement
ಕೆಇಎ ಸರ್ವರ್ ಸಮಸ್ಯೆ, ಸಿಇಟಿ ಅರ್ಜಿ ಹಾಕಲು ವಿದ್ಯಾರ್ಥಿಗಳ ಪರದಾಟ

ಚಂದ್ರವಳ್ಳಿ ನ್ಯೂಸ್, ಯಾದಗಿರಿ : ಇಂಜಿನೀಯರಿಂಗ ವಿವಿಧ ಕೊರ್ಸುಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧೀಕಾರದಿಂದ ನಡೆಸುವ ಪರೀಕ್ಷೆಗಳ ಅರ್ಜಿಗಳನ್ನು ಹಾಕಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಕರೆದಿದ್ದು ಕೆಇಎ ಸರ್ವರ ಸಮಸ್ಯೆ ಇಂದ ವಿದ್ಯಾರ್ಥಿಗಳು ಆನ್‌ಲೈನ್‌ ಸೆಂಟರ್‌ಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ ಆನ್‌ಲೈನ್ ಅರ್ಜಿಯನ್ನು ಕರೆದಿದ್ದು ಅರ್ಜಿ ಹಾಕಲು ಕಡೆಯ ದಿನಾಂಕ: 18-02-2024 ಆಗಿರುತ್ತದೆ. ಈಗಲೇ ಸರ್ವರ ಸಮಸ್ಯೆಯು ಎದುರಾಗಿದ್ದು ವಿದ್ಯಾರ್ಥಿಗಳು ಅರ್ಜಿ ಹಾಕಲು ಅಲೆದಾಡುವಂತಾಗಿದೆ. ಸೈಬರ್ ಸೆಂಟ‌ರ್ ಮುಂದೆ ವಿದ್ಯಾರ್ಥಿಗಳು ಗಂಟೆಗಂಟಲೆ ಕುಳಿತು ಅರ್ಜಿ ಹಾಕುವ ಪ್ರಸಂಗ ಎದುರಾಗಿದೆ.

ಒಂದು ಗಂಟೆ ಸರ್ವರ್ ಬಂದರೆ ಎರಡು ಗಂಟೆಗಳ ಕಾಲ ಬ್ಯೂಸಿಯಾಗುತ್ತದೆ ಎಂದು ವಿದ್ಯಾರ್ಥಿಗಳ ಪಾಲಕರು ಹೇಳುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಹಾಗೂ ಪಾಲಕರಿಗೆ ಆನ್‌ಲೈನ್ ಸೆಂಟರ್‌ಗಳಿಗೆ ಅಲೆದಾಡುವ ಸಮಸ್ಯೆಯಾಗಿದೆ.

ಆದ ಕಾರಣ ಅರ್ಜಿಯ ಕೊನೆಯ ದಿನಾಂಕವನ್ನು ಮುಂದುಡಿಸಲು ಪರೀಕ್ಷಾ ಪ್ರಾಧಿಕಾರಕ್ಕೆ ವಿದ್ಯಾರ್ಥಿಗಳ ಪರವಾಗಿ ಚಂದನ್ ಅವಂಟಿ ಇಡ್ಲೂರ ರವರ ಮನವಿ..
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ