LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಾಡೋನಹಳ್ಳಿಯಲ್ಲಿ ಕೆಂಪೇಗೌಡ ಜಯಂತಿ ಆಚರಣೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತೂಬಗೆರೆ ಹೋಬಳಿ ಹಾಡೋನಹಳ್ಳಿ ಗ್ರಾಮದಲ್ಲಿ ಶ್ರೀ ಕೆಂಪೇಗೌಡ ಸೇನೆ ವತಿಯಿಂದ
ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಅಚರಣೆ ಮಾಡಲಾಯಿತು.

ಕೆಂಪೇಗೌಡ  ಭಾವಚಿತ್ರವನ್ನು ಬೆಳ್ಳಿ ರಥದಲ್ಲಿ ಕೂರಿಸಿ ಊರಿನ ಪ್ರಮುಖ ಬೀದಿಗಳಲ್ಲಿ  ವಿವಿದ ಕಲಾ ತಂಡಗಳೂಡನೆ  ಮೆರವಣೆಗೆ ಮೂಲಕ ಗ್ರಾಮದ ಮದ್ಯದಲ್ಲಿರುವ ರಂಗ ಮಂದಿರಕ್ಕೆ ಕರೆತರಲಾಯಿತು.

ನಾಡಪ್ರಭು ಕೆಂಪೇಗೌಡರ ಜಯಂತಿಯ  ಅಂಗವಾಗಿ, ಕೃಷಿ ಕ್ಷೇತ್ರಕ್ಕೆ ಶ್ರಮಿಸುತ್ತಿರುವ ರೈತರನ್ನು  ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಗ್ರಾಮದ ಎಲ್ಲಾ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗುಟ್ಕಾ, ಪಾನ್ ಮಸಾಲೆ ನಿಷೇಧ: ಅಡಕೆ ಬೆಳೆಗಾರರಿಗೆ, ಸಹಕಾರ ಸಂಘಗಳಿಗೆ ತೀವ್ರ ಆಘಾತಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಅಧಿವೇಶನ ಆರಂಭ: ಸಿದ್ದರಾಮಯ್ಯ ಸೇರಿ ಹಲವು ಶಾಸಕರು ಗೈರು, ಅಸಮಾಧಾನದ ಹೊಗೆ?ತಮಿಳುನಾಡಿನ ದೋಷಪೂರಿತ ಲೆಕ್ಕಾಚಾರಕ್ಕೆ ಕರ್ನಾಟಕ ಆಕ್ಷೇಪ, ಸುಪ್ರೀಂ ಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಕೆಬಿಸಿಯೂಟ ಯೋಜನೆಗೆ 'ಚೆನ್ನಮ್ಮ' ಹೆಸರಿಡಿ: ಅಗಲಿದ ಗಣ್ಯರಿಗೆ ಭಾವಪೂರ್ಣ ಸಂತಾಪಖರ್ಗೆ ರ‍್ಯಾಲಿ ನಡೆದ ಮೈದಾನ 'ಶುದ್ಧೀಕರಣ': ರಾಜಕೀಯ ಕಾಳಗ ತೀವ್ರಯುವತಿ ಸಿರಿಲಕ್ಷ್ಮಿ ಕಣ್ಮರೆ: ಪತ್ತಗೆ ಮನವಿ ‘ಭಾರತ್ ಜೋಡೋ' ಯುವ ಸಂಘಗಳ ಸ್ಥಾಪನೆ: ನೋಂದಣಿ ಆರಂಭ ಅಕ್ರಮ-ಸಕ್ರಮ: ಮೂಲಭೂತ ಸೌಕರ್ಯ, ಶುಲ್ಕ ಪಾವತಿಗೆ ಆಗಸ್ಟ್ 31 ಕೊನೆ ದಿನಅಮೃತಾಪುರ ಹರ್ ಘರ್ ತಿರಂಗ ಅಭಿಯಾನರಾಜ್ಯದಲ್ಲಿ ಬೃಹತ್ ಕೈಗಾರಿಕಾ ಕ್ರಾಂತಿ: 30 ಸಾವಿರ ಹೊಸ ಉದ್ಯೋಗ ಸೃಷ್ಟಿ!