Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳ ಕೀ ಉತ್ತರ ಪ್ರಕಟ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಲಾದ ಸಾರಿಗೆ ಇಲಾಖೆಯಲ್ಲಿನ ಮೋಟಾರು ವಾಹನ ನಿರೀಕ್ಷಕರು (ಉ.ಮೂ.ವ್ಯ.) ಹುದ್ದೆಗಳ ನೇಮಕಾತಿ ಸಂಬಂಧ 2025ರ ಮೇ 14 ರಂದು ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಗಳ


ಸಾಮಾನ್ಯ ಜ್ಞಾನ ಪತ್ರಿಕೆ-1 ವಿಷಯ ಸಂಕೇತ-650 ಮತ್ತು ಪತ್ರಿಕೆ-2 ವಿಷಯ ಸಂಕೇತ-651 ರ ಪರಿಷ್ಕೃತ ಕೀ-ಉತ್ತರಗಳನ್ನು ಆಯೋಗದ ಜಾಲತಾಣ http://kpsc.kar.nic.in/ Key Answer ನಲ್ಲಿ ಪ್ರಕಟಿಸಲಾಗಿದೆ.

ಪರಿಷ್ಕೃತ ಕೀ-ಉತ್ತರಗಳು ಪ್ರಕಟಿಸಿದ ನಂತರ, ಕೀ-ಉತ್ತರ ಹಾಗೂ ಪರಿಷ್ಕೃತ ಕೀ-ಉತ್ತರಗಳಿಗೆ ಸಂಬಂಧಿಸಿದಂತೆ ಸಲ್ಲಿಸುವ ಯಾವುದೇ ಮನವಿ ಅಥವಾ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷಾ ನಿಯಂತ್ರಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ