Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕೊಡಗು ಗೌಡ ಸಮಾಜದ ಕೈಲ್ ಗೆ ಚಾಲನೆ ನೀಡಿದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್

ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
ರಾಜಧಾನಿ ಬೆಂಗಳೂರಿನ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ
'ಕೈಲ್ ಮುಹೂರ್ತ ಜಂಬರ 2026' ಸಂಭ್ರಮದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ದೀಪ ಬೆಳಗಿಸುವ ಮೂಲಕ ಅಧಿಕೃತ ಚಾಲನೆ ನೀಡಿದರು.

​ಕೊಡಗಿನ ಸಾಂಸ್ಕೃತಿಕ ಹಾಗೂ ಸಾಂಪ್ರದಾಯಿಕ ಹಬ್ಬವಾದ 'ಕೈಲ್ ಮುಹೂರ್ತ'ದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ಸಮಾಜದ ಬಂಧುಗಳು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡಿದ್ದರು.

Advertisement

​ಈ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡ, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಎ. ಎಸ್. ಪೊನ್ನಣ್ಣ, ಶಾಸಕ ಮಂಥರ್ ಗೌಡ ಸೇರಿದಂತೆ ಕೊಡಗು ಸಮಾಜದ ಪ್ರಮುಖರು, ನಾಯಕರು ಹಾಗೂ ವಿವಿಧ ರಂಗಗಳ ಗಣ್ಯರು ಉಪಸ್ಥಿತರಿದ್ದರು.

 

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬರ ಪರಿಹಾರಕ್ಕೆ ಹೆಚ್ಚಿನ ಅನುದಾನ ಬಿಡುಗಡೆಗೆ ಕೇಂದ್ರ ತಂಡಕ್ಕೆ ಟಿ.ಬಿ. ಜಯಚಂದ್ರ ಮನವಿರಾಹುಲ್ ಗಾಂಧಿ 'ಚೀನಾ-ಪಾಕ್ ಏಜೆಂಟ್' ಎಂದ ಶಾಸಕ; ಸಿದ್ದರಾಮಯ್ಯಗೆ ಕಾಂಗ್ರೆಸ್ ಬಿಡುವಂತೆ ಬಹಿರಂಗ ಸಲಹೆ!ಹಿರಿಯ ಚಲನಚಿತ್ರ ಮಾಂತ್ರಿಕ ಸಿಂಗೀತಂ ಶ್ರೀನಿವಾಸ ರಾವ್ ಇನ್ನಿಲ್ಲ: ಗಣ್ಯರಿಂದ ಕಂಬನಿಹಿಂದೂ ಮಹಾಗಣಪತಿ ಶೋಭಾಯಾತ್ರೆ ವೇಳೆ ಮುರಿದುಬಿದ್ದ ಎಲ್‌ಇಡಿ ಕಮಾನು; ವೃದ್ಧ ಸೇರಿ ಹಲವರಿಗೆ ಗಾಯಕರ್ನಾಟಕ, ಕೇರಳದಲ್ಲೂ 'ವೋಟ್ ಚೋರಿ' ಆಗಿದ್ರೆ ಸರ್ಕಾರಕ್ಕೆ ರಾಜೀನಾಮೆ ಕೊಡಿಸಿ: ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸವಾಲುಹಿರಿಯ ಐಎಎಸ್‌ಅಧಿಕಾರಿಗಳ ವರ್ಗಾವಣೆ ಮತ್ತು ಹೊಸ ಜವಾಬ್ದಾರಿ ಹಂಚಿಕೆಜಂತರ್ ಮಂತರ್ ಪ್ರತಿಭಟನೆ ವೇಳೆ ಮಹಿಳಾ ಪತ್ರಕರ್ತರಿಗೆ ಲೈಂಗಿಕ ಕಿರುಕುಳ"ರಾಹುಲ್ ಗಾಂಧಿಗೆ ಅಮೇಥಿ ಬಿಟ್ಟು ರಾಯ್‌ಬರೇಲಿಯಿಂದ ಸ್ಪರ್ಧಿಸಲು ಹೆದರಿಕೆಯಿತ್ತು": ಸಂಸದರ ವಿವಾದಾತ್ಮಕ ಹೇಳಿಕೆವೀಳ್ಯದೆಲೆ, ಮೆಕ್ಕೆಜೋಳ ಬೆಳೆ ಹಾನಿ ವೀಕ್ಷಿಸಿ ರೈತರಿಗೆ ಧೈರ್ಯ ತುಂಬಿದ ನಿಖಿಲ್ ಕುಮಾರಸ್ವಾಮಿದಸರಾ ವಿಜೃಂಭಣೆಗೆ ಸಿದ್ಧತೆ: ರಾಜಕೀಯ ರಹಿತ, ವೈಭವದ ದಸರಾಗೆ ಡಿ.ಕೆ. ಶಿವಕುಮಾರ್ ಕರೆ