Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ 

Advertisement
 ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ  ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ  ಅವರಿಗೆ ನುಡಿನಮನ  ಕಾರ್ಯಕ್ರಮ ನಡೆಯಿತು.  ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಮತ್ತು ಮುಖಂಡರುಸಾಲುಮರದ ತಿಮ್ಮಕ್ಕ ಸಸಿಗಳನ್ನುಬಮಕ್ಕಳೆಂದುಕೊಂಡು ಬೆಳೆಸಿ ಪೋಷಿಸಿದರು. ಪರಿಸರ ಸಂರಕ್ಷಣೆಯಲ್ಲಿ  ಅವರು ಮಾಡಿರುವ  ಸಾಧನೆ ಪ್ರತಿಯೊಬ್ಬರಿಗೂ ಮಾದರಿಯಾಗಿದೆ. 

ಸಾಲು ಮರದ ತಿಮ್ಮಕ್ಕ ಅವರ ಪರಿಸರ ಸಂರಕ್ಷಣೆಯ ಸಂದೇಶವು  ಮುಂದಿನ ಪೀಳಿಗೆಗೆ ಸ್ಫೂರ್ತಿಯಾಗಿದೆ.   ಸಾಲುಮರದ ತಿಮ್ಮಕ್ಕ ಅವರ  ಪರಿಸರ ಸಂರಕ್ಷಣೆ, ದೃಢತೆ, ಮತ್ತು ಬದ್ಧತೆಯನ್ನು  ಜನರು ಎಂದಿಗೂ ಮರೆಯುವುದಿಲ್ಲ ಎಂದರು.

ಸಾಲುಮರದ ತಿಮ್ಮಕ್ಕ ಅವರ  ಸೇವಾ  ಕಾರ್ಯವನ್ನು  ಗೌರವಿಸಿ     ರಾಷ್ಟ್ರೀಯ ನಾಗರಿಕ ಪ್ರಶಸ್ತಿ, ಪದ್ಮಶ್ರೀ, ಕರ್ನಾಟಕ  ರಾಜ್ಯೋತ್ಸವ, ನಾಡೋಜ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಂದ ಪುರಸ್ಕೃತರ  ಮಾಡಿದ್ದಾರೆ.   ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲು ‌     ಕರ್ನಾಟಕ ಸರ್ಕಾರದಿಂದ 'ಪರಿಸರ ರಾಯಭಾರಿ'ಯಾಗಿ ನೇಮಕಗೊಂಡರು.  ಸಾಲು ಮರದ ತಿಮ್ಮಕ್ಕ ಅವರ ಸಾಧನೆಗಳನ್ನು ಗೌರವಿಸಬೆಕಾಗಿದೆ.     ಅವರ  ಹೆಸರಲ್ಲಿ   ಪರಿಸರ  ಉಳಿಸಿ, ಬೆಳೆಸಿ, ಸಂರಕ್ಷಣೆ  ಮಾಡುವ ಹಲವು ಯೋಜನೆಗಳನ್ನು ಸರ್ಕಾರ ಮತ್ತು ಸಾರ್ವಜನಿಕರು ಮಾಡಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜನಪ್ರಿಯ ವಿಜ್ಞಾನ ಸಾಹಿತಿ ಡಾ.ಎ.ಓ.ಆವಲಮೂರ್ತಿನಗರಸಭಾ ಮಾಜಿ ಸದಸ್ಯ ಜಿ.ಸತ್ಯನಾರಾಯಣ, ಕನ್ನಡ ಜಾಗೃತ ಪರಿಷತ್ತು  ಕಾರ್ಯದರ್ಶಿ ಡಿ.ಪಿ.ಆಂಜನೇಯ,   ಟ್ರಸ್ಟಿ ಸುಲೋಚನಾ ವೆಂಕಟರೆಡ್ಡಿ, ಕನ್ನಡಪರ ಹಿರಿಯ  ಹೋರಾಟಗಾರುಗಳಾದ ಸಂಜೀವ್ ನಾಯಕ್ಗುರುರಾಜಪ್ಪ, ನವೋದಯ ವಿದ್ಯಾಲಯ ನಿವೃತ್ತ ಶಿಕ್ಷಕ ವಿ.ಎಸ್.ಹೆಗಡೆ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾ ಮಹಾದೇವ್ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿಗಳಾದ  ನಾಗರತ್ನಮ್ಮ,   ಸಿ.ಅಣ್ಣಯ್ಯ, ಶ್ರೀನಿವಾಸಲು,   ಪ್ರಾಂಶುಪಾಲ ಎಂ.ಸಿ.ಮಂಜುನಾಥ್, ವಾಣಿಗಾರಹಳ್ಳಿ ಶ್ರೀನಿವಾಸ್ ಮುಂತಾದವರು ಭಾಗವಹಿಸಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ