Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರೊಂದಿಗೆ ಚರ್ಚಿಸಿದ ಕುಮಾರಸ್ವಾಮಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ನಾಗರಿಕ ವಿಮಾನಯಾನ ಸಚಿವರಾದ ರಾಮ್ ಮೋಹನ್ ನಾಯ್ಡು ಅವರನ್ನು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಭೇಟಿಯಾಗಿದ್ದರು.

ಭೇಟಿ ಸಂದರ್ಭದಲ್ಲಿ ಕರ್ನಾಟಕಕ್ಕೆ ಸಂಬಂಧಿಸಿದ ಪ್ರಮುಖ ವಿಮಾನಯಾನ ವಿಷಯಗಳ ಕುರಿತು ಆಳವಾದ ಚರ್ಚೆ ನಡೆಸಿದ ಹೆಚ್ ಡಿ ಕುಮಾರಸ್ವಾಮಿರವರು ದಸರಾ ಸಮಯದಲ್ಲಿ ಪ್ರವಾಸಿಗರಿಗೆ ವಿಶಿಷ್ಟ ಆಕರ್ಷಣೆಯಾಗುವಂತೆ, ಕೆಆರ್‌ಎಸ್ ಹಿನ್ನೀರಿನಲ್ಲಿ ಸಮುದ್ರವಿಮಾನ ಸೇವೆಗಳನ್ನು ಪ್ರಾರಂಭಿಸಲು ಅನುಮತಿ ನೀಡುವಂತೆ ಮನವಿಪತ್ರವನ್ನು ಸಲ್ಲಿಸಿ ಒತ್ತಾಯಿಸಿದರು.

ಹಾಗೆಯೇ, ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸಲು ಹಾಸನ ವಿಮಾನ ನಿಲ್ದಾಣದ ನಡೆಯುತ್ತಿರುವ ಕಾಮಗಾರಿಗಳನ್ನು ತ್ವರಿತಗೊಳಿಸುವ ಅಗತ್ಯವನ್ನು ಚರ್ಚಿಸಿದರು.



ಜೊತೆಗೆ, ರಾಜ್ಯದ ಭವಿಷ್ಯದ ವಿಮಾನಯಾನ ಅಗತ್ಯಗಳನ್ನು ಪೂರೈಸಲು ಅತ್ಯಂತ ಮುಖ್ಯವಾಗಿರುವ ಬೆಂಗಳೂರು ಎರಡನೇ ವಿಮಾನ ನಿಲ್ದಾಣ ಯೋಜನೆಯ ಪ್ರಗತಿಯನ್ನು ಪರಿಶೀಲಿಸಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ