Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ.ಸಿದ್ಧನಗೌಡ ಪಾಟೀಲರಿಗೆ ಕೆಯುಡಬ್ಲೂಜೆ ಅಭಿನಂದನೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರ ಕೊಡ ಮಾಡುವ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿರುವ
, ಕೆಯುಡಬ್ಲೂಜೆ ಹಿರಿಯ ಸದಸ್ಯರು, ಹೊಸತು ಪತ್ರಿಕೆ ಸಂಪಾದಕರಾದ ಕಾಮ್ರೆಡ್ ಡಾ.ಸಿದ್ಧನಗೌಡ ಪಾಟೀಲ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಯುಡಬ್ಲ್ಯೂಜೆ ವತಿಯಿಂದ ಆತ್ಮೀಯವಾಗಿ ಅಭಿನಂದಿಸಲಾಯಿತು.

ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಜಿ.ಎನ್.ಮೋಹನ್, ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಸಿನಿಮಾ ನಿರ್ದೇಶಕ ಕೇಸರಿ ಹರವೂ ಮಾತನಾಡಿದರು.

ಕೆಯುಡಬ್ಲ್ಯೂಜೆ ಉಪಾಧ್ಯಕ್ಷ ಎಚ್.ಬಿ.ಮದನಗೌಡ, ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಖಜಾಂಚಿ ವಾಸುದೇವ ಹೊಳ್ಳ, ಬೆಂಗಳೂರು ಘಟಕದ ಅಧ್ಯಕ್ಷ ಸೋಮಶೇಖರ ಗಾಂಧಿ ಮತ್ತು ಪದಾಧಿಕಾರಿಗಳು ಸೇರಿದಂತೆ ಗಣ್ಯರು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಬೀದರ್ ಸಮ್ಮೇಳನಕ್ಕೆ ಕಾರಣಾಂತರದಿಂದ ಬರಲು ಸಾಧ್ಯವಾಗದಿದ್ದ ಈ ಸಂಜೆ ಪತ್ರಿಕೆಯ ಹಿರಿಯ ಪತ್ರಕರ್ತ ಜನಾರ್ಧನಚಾರಿ, ಹೊಸದಿಗಂತ ಪತ್ರಿಕೆಯ ನವ್ಯಜ್ಯೋತಿ ಅವರಿಗೆ ಕೆಯುಡಬ್ಲೂಜೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಿರುಮಗೊಂಡನಹಳ್ಳಿ ರೈಲ್ವೇ ಗೇಟ್ ಬಳಿ ಮೇಲ್ಸೇತುವೆ ನಿರ್ಮಿಸಲು ಸಾರ್ವಜನಿಕರ ಆಗ್ರಹಕನ್ನಡ ಸಿನಿಮಾ ನಿರ್ಲಕ್ಷ್ಯ ಮಾಡಿದ ವಿದ್ಯಾವಂತರು -ಡಾ.ಕೆ.ಪುಟ್ಟಸ್ವಾಮಿ ರಾಜ್ಯ ಯೋಗ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ನಿಸರ್ಗ ಯೋಗ ಕೇಂದ್ರದ ವಿದ್ಯಾರ್ಥಿಗಳಿಂದ ಅಪೂರ್ವ ಸಾಧನೆಪ್ರೊ. ಬಿ ಕೃಷ್ಣಪ್ಪ ಕರ್ನಾಟಕದ ಪ್ರಮುಖ ದಲಿತ ಚಳವಳಿಯ ಧೀಮಂತ ನಾಯಕ...ಆಯುರ್ವೇದ ಹಾಗೂ ಯೋಗದ ಬಗ್ಗೆ ಇಡೀ ಜಗತ್ತು ಶ್ಲಾಘಿಸುತ್ತಿದೆ-ಬಿ. ಎಸ್. ಯಡಿಯೂರಪ್ಪಪೋಸ್ಟರ್ ಅನಾವರಣಗೊಳಿಸಿ ಶುಭ ಹಾರೈಸಿದ ದೊಡ್ಮನೆ ಸೊಸೆ ಅಶ್ವಿನಿ ಪುನೀತ್ಹಳ್ಳಿ ಮಕ್ಕಳಿಗೂ ಸಿಗಲಿ ಎಲ್.ಕೆ.ಜಿ/ಯು.ಕೆ.ಜಿ ಭಾಗ್ಯ: ಮಾಜಿ ರಾಜ್ಯಸಭಾ ಸದಸ್ಯ ಹೆಚ್. ಹನುಮಂತಪ್ಪ ಕರೆಮೋದಿ ಸರ್ಕಾರದ 12 ವರ್ಷಗಳ ಆಡಳಿತ: ದೇಶದ ಅಭಿವೃದ್ಧಿ ಶ್ಲಾಘಿಸಿದ ಆರ್. ಅಶೋಕ್ತುಮಕೂರು-ಯಶವಂತಪುರ ರೈಲ್ವೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಕೇಂದ್ರ ಸಚಿವ ವಿ. ಸೋಮಣ್ಣಕಾರ್ಮಿಕರ ಕಿಟ್ ಹಗರಣ: ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಜೆಡಿಎಸ್