Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿಯಾಗಿ ಭೂಮಿ ಹಕ್ಕು-ಡಿಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಒಂದು ಸಾವಿರ ದಿನ. ಹಾಗಾಗಿ ಎರಡು ದಿನಗಳ ಕಾಲ ನೀರಾವರಿ ವಿಚಾರದಲ್ಲಿ ಸಮ್ಮೇಳನ ಹಮ್ಮಿಕೊಂಡಿದ್ದೇವೆ. ಕೇಂದ್ರ ಮಂತ್ರಿಗಳು
, ಸಿಎಂ ಸಿದ್ದರಾಮಯ್ಯ ಭಾಗಿಯಾಗುತ್ತಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿದ್ದಾರೆ.


ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆರನೇ ಗ್ಯಾರಂಟಿ ಯೋಜನೆಯಾದ ಭೂಮಿ ಗ್ಯಾರಂಟಿ ಬಗ್ಗೆ ಮಾಹಿತಿ ನೀಡಿದ್ದಾರೆ. ಸಾರ್ವಜನಿಕರಿಗೆ ನಿವೇಶನಗಳಿಗೆ ಭೂಮಿ ಹಕ್ಕುಗಳನ್ನು ಒದಗಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ ಎಂದು ಡಿಸಿಎಂ ತಿಳಿಸಿದರು.

 ಭೂಮಿ ಹಕ್ಕುಗಳಿಲ್ಲದ ಸಾಮಾನ್ಯ ಜನರಿಗೆ ಖಾತೆ ಮತ್ತು ಹಕ್ಕುಪತ್ರಗಳನ್ನು ನೀಡುವ ದೀರ್ಘಕಾಲದ ಸಮಸ್ಯೆ ಪರಿಹರಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ