Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಇಡಿ ಪರೀಕ್ಷೆಯಲ್ಲಿ ಶೇ 100 ರಷ್ಟು ಸಾಧನೆ ಮಾಡಿದ ಲಾವಣ್ಯ ಕಾಲೇಜು

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರದ ಬಸವ ಭವನದ ಬಳಿ ಇರುವ ಲಾವಣ್ಯ ಶಿಕ್ಷಣ ಮಹಾವಿದ್ಯಾಲಯವು
2025 ನೇ ಸಾಲಿನ ಬಿಇಡಿ ಪರೀಕ್ಷೆಯಲ್ಲಿ ಶೇ 100 ರಷ್ಟು ಫಲಿತಾಂಶ ಗಳಿಸಿ ಉತ್ತಮ ಸಾಧನೆ ಮಾಡಿದ್ದಾರೆ.

ಕಾಲೇಜಿನ ವಿದ್ಯಾರ್ಥಿಗಳಾದ ನೀಲಮ್ಮ ಶೇ 92, ರೂಪ ಡಿ ಶೇ 91.83. ಹರ್ಷಿತಾ ಟಿ ಎ.ಶೇ 90.83, ಮಂಜುನಾಥ್ ಶೇ 90.50, ನಿತಿನ್ ಬಿ ಎಸ್ ಶೇ 90.33  ಅಂಕಗಳನ್ನು ಗಳಿಸಿ ಉತ್ತಮ ಸಾಧನೆ ಮಾಡಿರುತ್ತಾರೆ.

 ಉತ್ತಮ ಫಲಿತಾಂಶ ಪಡೆದು ಕಾಲೇಜಿಗೆ ಕೀರ್ತಿ ತಂದಿರುವ ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ವಿಶ್ವಾಸ್ ಹನುಮಂತೇಗೌಡ, ಬಿಇಡಿ ಪ್ರಾಂಶುಪಾಲ ಜಿ ಕೃಷ್ಣಮೂರ್ತಿ,



ಪದವಿ ಮತ್ತು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ ಸಿ ಮಂಜುನಾಥ್, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.

 

 

 

 

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ