Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲು ಶಾಸಕ ವೀರೇಂದ್ರ ಪಪ್ಪಿ ಮನವಿ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮಾತನಾಡಿ, ಜಿಲ್ಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಹೇರಳ ಅವಕಾಶವಿದೆ.  ಪ್ರವಾಸೋದ್ಯಮಕ್ಕೆ ಹೆಚ್ಚು ಒತ್ತು ನೀಡಿದಷ್ಟು ಜಿಲ್ಲೆಯು ಅಭಿವೃದ್ಧಿ ಜೊತೆಗೆ ಸ್ವಯಂ ಉದ್ಯೋಗವೂ ಸೃಷ್ಠಿಯಾಗಲಿದೆ.

ದುರ್ಗದ ಏಳು ಸುತ್ತಿನ ಕೋಟೆ, ಚಂದ್ರವಳ್ಳಿ, ದವಳಪ್ಪನಗುಡ್ಡ, ಆಡುಮಲ್ಲೇಶ್ವರ, ಜೋಗಿಮಟ್ಟಿ, ಪುರಾತನ ದೇಗುಲಗಳು, ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ, ಹೊಸದುರ್ಗದ ಹಾಲುರಾಮೇಶ್ವರ, ವಿ.ವಿ.ಸಾಗರದಲ್ಲಿ ಬೋಟಿಂಗ್ ಮಾಡಲು ಅವಕಾಶವಿದೆ. ಹಾಗಾಗಿ ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದರೆ ಅನುಕೂಲವಾಗಲಿದೆ ಎಂದರು.

 ಚಿತ್ರದುರ್ಗಕ್ಕೆ ವಿಶೇಷವಾಗಿ ಉದ್ದಿಮೆಯ ಅವಶ್ಯಕತೆ ಇದೆ. ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಪ್ರಗತಿಯಲ್ಲಿದ್ದು, ಯೋಜನೆ ಪೂರ್ಣಗೊಂಡರೆ ಕೃಷಿಕರಿಗೆ ಸ್ವಲ್ಪಮಟ್ಟಿಗೆ ಅನುಕೂಲವಾಗಲಿದೆ. ಚಿತ್ರದುರ್ಗ ನಗರದಲ್ಲಿ ಬಹಳಷ್ಟು ಸಮಸ್ಯೆಗಳಿದ್ದು, ಕೊಳಚೆ ಪ್ರದೇಶಗಳ ಸಂಖ್ಯೆ ಹೆಚ್ಚಾಗಿದೆ.  ಮೂಲಭೂತ ಸೌಕರ್ಯಗಳ ಕೊರತೆ ಇದೆ. ಯುಜಿಡಿ ಕಾಮಗಾರಿಗಳು ಕಳಪೆಯಾಗಿದ್ದು, ಇದು ತುರ್ತಾಗಿ ಸರಿಯಾಗಬೇಕಿದೆ. ಇಲ್ಲಿನ ಬಹಳ ಜನರಿಗೆ ವಸತಿ ಯೋಜನೆಗಳ ಅವಶ್ಯಕತೆ ಇದೆ ಎಂದು ಹೇಳಿದರು.



Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ