Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನ.9ರಂದು ಕಾನೂನು ಅರಿವು ನೆರವು ಕಾರ್ಯಕ್ರಮ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವತಿಯಿಂದ ಇದೇ .09 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮಹಮ್ಮಿಕೊಳ್ಳಲಾಗಿದೆ.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ರೋಣ್ ವಾಸುದೇವ್ ಉದ್ಘಾಟಿಸುವರು. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಾಂಶುಪಾಲ ಡಾ.ಹೆಚ್.ಗುಡ್ಡದೇಶ್ವರಪ್ಪ ಅಧ್ಯಕ್ಷತೆ ವಹಿಸುವರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಪ್ರಾಸ್ತಾವಿಕವಾಗಿ ಮಾತನಾಡುವರು.

ಮುಖ್ಯ ಅತಿಥಿಗಳಾಗಿ ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ, ಉಪಾಧ್ಯಕ್ಷ ಬಿ.ಎಂ.ಅನಿಲ್ ಕುಮಾರ್, ಕಾರ್ಯದರ್ಶಿ ಆರ್.ಗಂಗಾಧರ್, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪತ್ರಾಂಕಿತ ವ್ಯವಸ್ಥಾಪಕ ಆರ್.ವೆಂಕಟೇಶ್ ಭಾಗವಹಿಸುವರು.

ಪ್ರಧಾನ ಕಾನೂನು ಅಭಿರಕ್ಷಕ ಎಸ್. ವಿಜಯಕುಮಾರ್ ಕಾನೂನು ಸೇವೆಗಳ ಪ್ರಾಧಿಕಾರ ಕಾಯ್ದೆ-1987” ಕುರಿತು ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ