Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕುರಿ ಹಿಂಡಿನ ಮೇಲೆ ಚಿರತೆ ದಾಳಿ, 36 ಕುರಿಗಳ ಕೊಂದ ಚಿರತೆ

Advertisement
ಚಂದ್ರವಳ್ಳಿ ನ್ಯೂಸ್, ವಿಜಯನಗರ :
ಚಿರತೆ ದಾಳಿಗೆ 36 ಕುರಿಮರಿಗಳು ಬಲಿ ಆಗಿರುವ ಘಟನೆ  ಜಿಲ್ಲೆಯ ಹೊಸಪೇಟೆ ತಾಲೂಕಿನ ನಾಗಲಾಪುರ ತಾಂಡದ ಬಳಿ ನಡೆದಿದೆ.


ಕೂಡ್ಲಿಗಿ ತಾಲೂಕಿನ ಗೊಲ್ಲರಹಟ್ಟಿಯ ಗರಗ ಮಲ್ಲಪ್ಪ ಅನ್ನೋರಿಗೆ ಸೇರಿದ ಕುರಿಮರಿಗಳು ಅಂತ ಗುರುತಿಸಲಾಗಿದೆ. ಹೊಲದಲ್ಲಿ ಕುರಿ ಮೇಯಿಸುವ ವೇಳೆ ಕುರಿಗಳು ಗುಂಪಿನ ಮೇಲೆ ದಾಳಿ ಮಾಡಿದೆ. ಚಿರತೆ ದಾಳಿಗೆ 36 ಕುರಿಮರಿಗಳು ಮೃತಪಟ್ಟಿವೆ. 3 ಲಕ್ಷರೂ ಮೌಲ್ಯದ 36 ಕುರಿಮರಿಗಳನ್ನು ಒಂದೇ ರಾತ್ರಿಯಲ್ಲಿ ಚಿರತೆಗೆ ಬಲಿಯಾಗಿರುವುದರಿಂದ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ‌.

ಸಮೀಪದ ಬ್ಯಾಲಕುಂದಿಗ್ರಾಮದಲ್ಲಿ ಜಾತ್ರೆ ಇರುವುದರಿಂದ ಕುರಿಗಾಹಿಗಳು ಜಾತ್ರೆಗೆ ತೆರಳಿದ್ದರು. ಕುರಿ ಮೇಯಿಸುವ ವೇಳೆಯಲ್ಲಿ ಮಹಿಳೆಯರೇ ಇದ್ದು, ಅವರು ಜೀವಭಯದಿಂದ ಚಿರತೆಯಿಂದ ಕುರಿಮರಿಗಳನ್ನು ರಕ್ಷಿಸಿಕೊಳ್ಳಲು ಆಗಿಲ್ಲ. ಗೊಲ್ಲರಹಳ್ಳಿ, ದೇವಲಾಪುರ ಹಲವು ಗ್ರಾಮಗಳಲ್ಲಿ ಹಲವು ತಿಂಗಳಿನಿಂದಲೂ ಚಿರತೆಗಳು ಸಂಜೆ ವೇಳೆ, ಮುಂಜಾನೆ ಹೊತ್ತಿನಲ್ಲಿ ಓಡಾಟ ನಡೆಸುತ್ತಿವೆ.
ಅರಣ್ಯ ಇಲಾಖೆ ಯವರು ಇನ್ನಾದರೂ ಎಚ್ಚೆತ್ತು ಚಿರತೆ ಸೆರೆ ಹಿಡಿಯುವ ಕೆಲಸ ಮಾಡಬೇಕೆಂದು ಗ್ರಾಮಸ್ಥರು ಮತ್ತು ರೈತರ ಆಗ್ರಹಿಸಿದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ