Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಸಕ ಎನ್.ವೈ.ಗೋಪಾಲಕೃಷ್ಣರವರಿಗೆ ಸಚಿವ ಸ್ಥಾನ ನೀಡಲಿ-ಎಂ.ಎ ಸೇತುರಾಂ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜಕೀಯ ಚತುರ ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣರವರಿಗೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ

ಡಿ.ಕೆ.ಶಿವಕುಮಾರ್‌ರವರ ಮಂತ್ರಿ ಮಂಡಲದಲ್ಲಿ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಮುಖಂಡರುಗಳಾದ ಎಂ.ಎ.ಸೇತುರಾಂ, ಪ್ರಧಾನ ಕಾರ್ಯದರ್ಶಿ ಇಮಾಮ್ ದಲಿತ ಮುಖಂಡ ಬಿ.ರಾಜಪ್ಪ ಜೆಜೆಹಟ್ಟಿ ಇವರುಗಳು ಪಕ್ಷದ ವರಿಷ್ಟರನ್ನು ಒತ್ತಾಯಿಸಿದ್ದಾರೆ.

ಏಳು ಬಾರಿ ಶಾಸಕರಾಗಿರುವ ಎನ್.ವೈ.ಗೋಪಾಲಕೃಷ್ಣರವರಿಗೆ ಸಚಿವ ಸ್ಥಾನ ನೀಡಿದರೆ ಕೇವಲ ಮೊಳಕಾಲ್ಮುರು ಕ್ಷೇತ್ರವಲ್ಲ. ಇಡಿ ಜಿಲ್ಲೆಯ ಅಭಿವೃದ್ದಿಗೆ ನೆರವಾಗಲಿದೆ. ಹಾಗಾಗಿ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರು ಸಚಿವ ಸ್ಥಾನ ನೀಡುವ ಮೂಲಕ ಬುಡಕಟ್ಟು ಜನಾಂಗದವರಿಗೆ ಸಾಮಾಜಿಕ ನ್ಯಾಯ ನೀಡುವಂತೆ ಎಂ.ಎ ಸೇತುರಾಂ ಆಗ್ರಹಿಸಿದ್ದಾರೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ಫೂರ್ತಿ ಕನ್ನಡ ಕಲಾ ಟ್ರಸ್ಟ್ ವತಿಯಿಂದ 'ಕಣ್ಣು ತರೆಸಿದ ಹಣ್ಣು'ಕಾರ್ಯಕ್ರಮಹುಟ್ಟು ಹಬ್ಬಗಳನ್ನು ಸಮಾಜ ಮುಖಿ ಕಾರ್ಯಗಳೊಂದಿಗೆ ಆಚರಿಸಿ- ಮುನಿಕೃಷ್ಣಪ್ಪಸರ್ಕಾರಿ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮಮುಂಗಾರು ಹಾನಿ ತಡೆಗೆ ಜಿಲ್ಲಾಡಳಿತ ಹೈ ಅಲರ್ಟ್; ಸಾರ್ವಜನಿಕರ ನೆರವಿಗಾಗಿ 5 ತುರ್ತು ಸ್ಪಂದನಾ ತಂಡಗಳ ರಚನೆಐಪಿಎಲ್ ಫೈನಲ್ ಸ್ಥಳಾಂತರ ವಿವಾದ: ಬೆಂಗಳೂರಿನ ಯುವಕರಿಗೆ ಅನ್ಯಾಯ ಎಂದ ಡಿ.ಕೆ ಶಿವಕುಮಾರ್ಭಾರಿ ಸಂಚಲನ ಸೃಷ್ಟಿಸಿದ ಜಮೀರ್ ಅವರ ಆಡಿಯೋಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ-ಜೈರಾಮ್ ರಮೇಶ್ನೂತನ ಸಿಎಂ ಶಿವಕುಮಾರ್-ನಿರ್ಗಮಿತ ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿಕೇಸರಿ ಶಾಲು ಬೇಕೋ, ರಾಷ್ಟ್ರಧ್ವಜ ಬೇಕೋ ಆಮೇಲೆ ಚರ್ಚಿಸೋಣಹಿರಿಯೂರು ನಗರಸಭೆಯಲ್ಲಿ 'ಪಿಎಂ ಸ್ವನಿಧಿ' ಲೋಕ ಕಲ್ಯಾಣ ಮೇಳ: ಬೀದಿ ಬದಿ ವ್ಯಾಪಾರಿಗಳಿಗೆ ಸಾಲದ ಅರ್ಜಿ ವಿತರಣೆ