LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಗರಸಭೆ ಅಧ್ಯಕ್ಷರು ಉತ್ತಮ ಆಡಳಿತ ನೀಡಲಿ-ಮು ಕೃಷ್ಣಮೂರ್ತಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ​ದೊಡ್ಡಬಳ್ಳಾಪುರ :
ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷರಾದ ಪ್ರಭಾ ನಾಗರಾಜ್ ರವರನ್ನು ಕರ್ನಾಟಕ ರಾಜ್ಯ ತಿಗಳರ (ವನ್ನಿಕುಲ ಕ್ಷತ್ರಿಯ)ಸಂಘದ ರಾಜ್ಯಾಧ್ಯಕ್ಷ ಮು ಕೃಷ್ಣಮೂರ್ತಿ ಅಭಿನಂದಿಸಿ ಮಾತನಾಡಿ ದೊಡ್ಡಬಳ್ಳಾಪುರ ನಗರಸಭೆಗೆ ನಮ್ಮ ಜನಾಂಗದ ಸದಸ್ಯರಾದ ಪ್ರಭಾ ನಾಗರಾಜ್ ರವರು ಅಧ್ಯಕ್ಷರಾಗಿ ಆಯ್ಕೆ ಯಾಗಿರುವುದು ನಮ್ಮ ಜನಾಂಗಕ್ಕೆ ಹೆಮ್ಮೆಯ ವಿಚಾರವಾಗಿದೆ.

ನೂತನ ಅಧ್ಯಕ್ಷರಾಗಿರುವ ಈ ಸಮಯದಲ್ಲಿ ಎಲ್ಲಾ ಸದಸ್ಯರ, ಶಾಸಕರ, ಲೋಕಸಭಾ ಸದಸ್ಯರ ಹಾಗೂ ಅಧಿಕಾರಿಗಳ ಸಹಕಾರದಿಂದ ಉತ್ತಮ ಆಡಳಿತ ನೀಡಿ ಮಾಧರಿ ಅಧ್ಯಕ್ಷರಾಗಲೆಂದು ರಾಜ್ಯ ಸಂಘದ ಪರವಾಗಿ ಅಭಿನಂದಿಸಿ ಶುಭ ಕೋರಿದರು.

ಈ ಸಂಧರ್ಭದಲ್ಲಿ ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ವರ್ತೂರು ಬಿ ಎಸ್ ಶ್ರೀಧರ್, ಉಪಾಧ್ಯಕ್ಷ ದೇವನಹಳ್ಳಯ ವೈ ಎನ್ ಶಾಮಣ್ಣ, ಸಂಘಟನಾ ಕಾರ್ಯದರ್ಶಿ ವಿಜಯಪುರದ ಜೆ ಆರ್ ಮುನಿವೀರಣ್ಣ, ನಿರ್ದೇಶಕರುಗಳಾದ ಕೋನಘಟ್ಟದ ಕೆ ಎಂ ಮಂಜುನಾಥ್ ಹಾಗೂ ವಿಜಯಪುರದ ಎನ್ ಕನಕರಾಜ್, ಯಲಹಂಕದ ನಾಗಾರ್ಜುನರವರು, ಸ್ಥಳೀಯ ಮುಖಂಡರುಗಳಾದ ಶ್ರೀ ಧರ್ಮರಾಯಸ್ವಾಮಿ ದೇವಾಲಯದ ಅಧ್ಯಕ್ಷ ಮಂಜಣ್ಣ, ಮುಖಂಡರಾದ ರಾಮಣ್ಣ, ಪತ್ರಕರ್ತ ಮುನಿಸ್ವಾಮಿ, ಕೋನಘಟ್ಟ ಪೂಜಾರಿ ನಾಗರಾಜ್ ರವರು ಉಪಸ್ಥಿತರಿದ್ದು ಶುಭ ಕೋರಿದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜವಳಿ ಉತ್ಪನ್ನ ರಫ್ತುಗೆ ಸರ್ಕಾರ ಉತ್ತೇಜನ:ಆಯುಕ್ತ ಎ.ಬಿ. ಬಸವರಾಜು ಎಂಪಿಆರ್ ಎಸಿಎಸ್ ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತಕಾಮನ್‌ವೆಲ್ತ್‌ಕ್ರೀಡಾಕೂಟದಲ್ಲಿ ಭಾರತಕ್ಕೆ 39 ಪದಕ: ಕ್ರೀಡಾಪಟುಗಳಿಗೆ ಹಾರ್ದಿಕ ಅಭಿನಂದನೆಕಾವೇರಿ ವಿಚಾರದಲ್ಲಿ ಸರ್ಕಾರದ ವಿಫಲತೆ: ಮಳೆಯಿಂದಷ್ಟೇ ರೈತರಿಗೆ ಆಸರೆ—ವಿಪಕ್ಷ ನಾಯಕ ಆರ್‌‌. ಅಶೋಕ್ ವಾಗ್ದಾಳಿನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ, ವೈಫಲ್ಯ: ಸರ್ಕಾರದ ವಿರುದ್ಧ ಅಶೋಕ್ ತೀವ್ರ ವಾಗ್ದಾಳಿಸಂಪುಟ ವಿಸ್ತರಣೆ ಹೈ ಡ್ರಾಮಾ: ಕೊನೆ ಕ್ಷಣದಲ್ಲಿ ಮಂಕಾಳಗೆ ಕೊಕ್, ಎಸ್.ಎಸ್.ಎಂಗೆ ಒಲಿದ ಸಚಿವ ಸ್ಥಾನ!ಕೈ ಸಂಪುಟ ಪುನಾರಚನೆ ಬಿರುಗಾಳಿ: ಸಿದ್ದರಾಮಯ್ಯ ಆಪ್ತರಾಗಿದ್ದ 12 ಹಿರಿಯ ನಾಯಕರಿಗೆ ಕೊಕ್!ಕಾಂಗ್ರೆಸ್‌ಗೆ ಸಂಪುಟ ವಿಸ್ತರಣೆ ಬಿಸಿ: ಜಯಚಂದ್ರ ಬೆಂಬಲಿಗರು, ಕುಂಚಿಟಿಗ ಸಮಾಜ ಆಕ್ರೋಶ – ರಾಜೀನಾಮೆಗೆ ಜಯಚಂದ್ರ ಸಿದ್ಧ?ಕೈ ಸಂಪುಟ ವಿಸ್ತರಣೆ ಬೆನ್ನಲ್ಲೇ ಭುಗಿಲೆದ್ದ ಅಸಮಾಧಾನ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಪಾಟೀಲ್ ವೇದಗಳನ್ನು ವ್ಯವಸ್ಥಿತವಾಗಿ ವಿಂಗಡಿಸಿದ ಸನಾತನ ಧರ್ಮದ ಪ್ರಸಾರಕ ವೇದವ್ಯಾಸರು: ಎಚ್ ಲಕ್ಷ್ಮೀದೇವಮ್ಮ