Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಹುತ್ವದ ಸೊಗಡಿನ ಬಾಷೆ ಕನ್ನಡ-ಎಂ ಜಿ ರಂಗಸ್ವಾಮಿ

Advertisement
ಚಂದ್ರವಳ್ಳಿ ನ್ಯೂಸ್, ಹಿರಿಯೂರು
ಕನ್ನಡ ತಾಯಿ ಬಾಷೆ  ಬಹುತ್ವದ ಬಾಷೆ ಸೊಗಡಿನ ಬಾಷೆ ಕನ್ನಡ ಸಾಹಿತ್ಯವು ಮನಸ್ಸಿನ ಬೀಜಗಳಿದ್ದಂತೆ ಎಂದು ಸಮ್ಮೇಳನ ಸರ್ವಾಧ್ಯಕ್ಷರಾದ ಎಂ ಜಿ ರಂಗಸ್ವಾಮಿ ಹೇಳಿದರು.


ಅವರು ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ ಜಗತ್ತಿನಲ್ಲಿ ಎಲ್ಲ ಬಾಷೆಗಳನ್ನು ಜೀರ್ಣಿಸಿಕೊಳ್ಳುವ ಶಕ್ತಿ ಕನ್ನಡ ಬಾಷೆಗಿದೆ ಆಂಗ್ಲ ಭಾಷೆಯ ಉಪನ್ಯಾಸಕನಾಗಿ ಕನ್ನಡ ಸಾಹಿತ್ಯ ಮತ್ತು ಬರವಣಿಗೆಯ ಮೂಲಕ ಇತಿಹಾಸದಲ್ಲಿ ದಾಖಲಾಗಿರುವ ಸಂಗತಿಗಳನ್ನು ಹೊರ ಚೆಲ್ಲಿರುವೆ ಬ್ರಿಟಿಷರ ಕಾಲದಲ್ಲಿ ನಡೆದ ಅಭಿರುದ್ದಿ ಕಾರ್ಯಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಅಧ್ಯಯನ ಮಾಡಿ ಬುಕನಾನ್ ಪುಸ್ತಕಗಳನ್ನು ಬರೆದಿದ್ದು  ಬರವಣಿಗೆಗೆ ಸಂಶೋಧನಾ ವಿಧಾನಗಳನ್ನು ಅನುಸರಿಸಬೇಕಿದೆ.

ಕನ್ನಡದ ಮನಸ್ಸುಗಳು ಓದುಗರ ಪ್ರೋತ್ಸಾಹ ಹೆಚ್ಚಿನ ಪ್ರಮಾಣದಲ್ಲಿ ಸಿಕ್ಕಿದ್ದು ಮತ್ತಷ್ಟು  ಬರವಣಿಗೆಗೆ ಪ್ರೇರಣೆ ಸಿಕ್ಕಿದೆ ಸಾಮಾಜಿಕ ಜಾಲತಾಣಗಳಲ್ಲಿ ಬರುವ ಕೀಳು ಅಭಿರುಚಿ ಬರಹಗಳನ್ನು ಅದರ ಸತ್ಯ ಅಸತ್ಯವನ್ನು ಗ್ರಹಿಸಬೇಕು ಪದಗಳ ಅರ್ಥಗಳನ್ನು ಅರ್ಥೈಸಿಕೋಳ್ಳಬೇಕು.

ಸಾಹಿತ್ಯ ಸಮ್ಮೇಳನಗಳ ಮೂಲಕ ಸರ್ಕಾರಕ್ಕೆ ಒತ್ತಾಯಿಸುವ ನಿರ್ಣಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದರು.

ಪತ್ರಕರ್ತ ಮಾಲತೇಶ್ ಅರಸ್ ಮಾತನಾಡಿ ಸಾಹಿತ್ಯವನ್ನು ಬರುರೂಪಿ ಆಯಾಮಗಳಲ್ಲಿ ಗುರುತಿಸಬಹುದು ಆಸಕ್ತಿವಂತರ ಸಂಖ್ಯೆ ಕ್ಷಿಣಿಸುತ್ತಿದೆ ಸಾಕಷ್ಟುಸಂಖ್ಯೆ ಅರ್ಹ ಬರಹಗಾರರಿಗೆ ಕವಿಗಳಿಗೆ ಅವರ ಭಾವನೆಗಳನ್ನು ನಿವೇದಿಸಿಕೊಳ್ಳಲು ಸಾಹಿತ್ಯ ಆಸಕ್ತಿಯ ವೇದಿಕೆಗಳು ಸಿಗುತ್ತಿಲ್ಲ ಎಂದರು.
ಕಸಾಪ ಕೋಶಾಧಿಕಾರಿ ಜಿ,ಪ್ರೇಮ್ ಕುಮಾರ್ ಮಾತನಾಡಿ ಸಾಹಿತ್ಯ ಚಟುವಟಿಕೆಗಳ ಪ್ರೋತ್ಸಾಹಕ ವಾತಾವರಣಕ್ಕೆ ಸದಾ ಬೆಂಬಲವಾಗಿ ನಿಲ್ಲಲಾಗುವುದು.  


ತಾಲೂಕಿನಲ್ಲಿ ಯಳನಾಡು ಅಂಜನಪ್ಪ, ರಾಜಣ್ಣ ಶೆಟ್ಟಿ ಸೇರಿದಂತೆ ಅನೇಕರು ತಮ್ಮ ಅನನ್ಯ ಸೇವೆಯನ್ನು ನೀಡಿದ್ದಾರೆ ಎಂದು ಸ್ಮರಿಸಿದರು. ಕಸಾಪ ಅಧ್ಯಕ್ಷ ರಾಮಚಂದ್ರಪ್ಪ ಸಮ್ಮೇಳನದ ನಿರ್ಣಯಗಳನ್ನು ಮಂಡಿಸಿದರು.

ಹರ್ತಿಕೋಟೆ ಮಹಾಸ್ವಾಮಿ, ಸಕ್ಕರ ರಂಗಸ್ವಾಮಿ, ವಿರೇಶ್, ಶಿವಮೂರ್ತಿ, ಚಮನ್ ಷರೀಫ್ ಮತ್ತೀತರರು ಇದ್ದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಡಾ.ಡಿ ಎಂ ಗೌಡ, ಜಿ ಡಿ ತಿಮ್ಮಯ್ಯ,  ಹೆಚ್ ಎಸ್ ಸುಂದರ್ ರಾಜ್, ತನುಜೀಯಾ ನಾಜ್, ಎಂ ವೈ ರಾಜೀವ್, ಲಲಿತಮ್ಮ,  ಮಂಜುಳ, ಕುಸುಮಾ, ಯೋಗಿಶ್, ಬಡಕ್ಕ, ಆರ್ ತಿಪ್ಪೇಸ್ವಾಮಿ, ಗೀತಾಭಟ್, ಸಣ್ಣಮ್ಮ, ಟಿ.ರಂಗನಾಥ್, ಪಾತೇಗೌಡ ಸಾಧಕರನ್ನು  ಸನ್ಮಾನಿಸಲಾಯಿತು.


 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ