Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಾಂತ ಸಮ್ಮೇಳನ ಪೋಸ್ಟರ್‌ ಬಿಡುಗಡೆ ಮಾಡಿದ ಮಾದಾರ ಚೆನ್ನಯ್ಯ ಸ್ವಾಮೀಜಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದ ೪೪ನೇ ಪ್ರಾಂತ ಸಮ್ಮೇಳನ ೨೦೨೫ನೇ ಜನವರಿ ೩೧ ಫೆಬ್ರವರಿ ೧
, ೨ ರಂದು ಶಿವಮೊಗ್ಗದಲ್ಲಿ ಜರುಗಲಿದ್ದು, ಇದರ ಪೋಸ್ಟರ್‌ನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಚಿತ್ರದುರ್ಗವತಿಯಿಂದ ಮಾದಾರ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಅವರು ಮಠದ ಆವರಣದಲ್ಲಿ ಬಿಡುಗಡೆ ಮಾಡಿದರು.

ಕಳೆದ ಭಾರಿ ೪೩ನೇ ಪ್ರಾಂತ ಸಮ್ಮೇಳನ ನವದೆಹಲಿಯಲ್ಲಿ ನಡೆದಿತ್ತು. ೨೦೧೬ ರಲ್ಲಿ ನಡೆದ ೩೫ನೇ ರಾಜ್ಯ ಸಮ್ಮೇಳನದ ಉದ್ಘಾಟನೆಯನ್ನು ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಅವರು ನೆರವೇರಿಸಿದ್ದರು.

೪೪ನೇ ಪ್ರಾಂತ ಸಮ್ಮೇಳನ ಶಿವಮೊಗ್ಗದಲ್ಲಿ ನಡೆಯಲಿರುವ ಪೋಸ್ಟರ್‌ನ್ನು ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಬಿಡುಗಡೆ ಮಾಡಿ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಆಶೀರ್ವಾದಿಸಿದರು. ಇದೇ ಸಂದರ್ಭದಲ್ಲಿ ಚಿತ್ರದುರ್ಗ ನಗರದ ವಿವಿಧ ಕಾಲೇಜಿನಲ್ಲಿ ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಹ ಪ್ರಾಧ್ಯಾಪಕ ಡಾ.ಸ.ರಾ. ಲೇಪಾಕ್ಷ, ಎಬಿವಿಪಿಯ ವಿಭಾಗ ಸಹ ಸಂಚಾಲರು ಗೋಪಿ, ಚಿತ್ರದುರ್ಗ ಜಿಲ್ಲಾ ಸಂಚಾಲಕ ಕನಕರಾಜ್ ಕೋಡಿಹಳ್ಳಿ, ನಗರ ಸಹ ಕಾರ್ಯದರ್ಶಿ ಸಂಜಯ್, ಕಾರ್ಯಕರ್ತರಾದ ತಿಪ್ಪೇಶ್, ಚರಣ್, ವಿಕಾಸ್, ಮಧು, ಮನೋಜ್, ಜೀವನ್ ಭಾಗವಹಿಸಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ