Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಧು ಹೆಚ್. ಇವರಿಗೆ ಪಿ.ಎಚ್.ಡಿ ಪದವಿ ಲಭ್ಯ

Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಜಗಳೂರು ಸರ್ಕಾರಿ ಪದವಿ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಅತಿಥಿ ಉಪನ್ಯಾಸಕರಾಗಿರುವ ಮಧು ಹೆಚ್. ಇವರು ದಾವಣಗೆರೆ ವಿಶ್ವವಿದ್ಯಾನಿಲಯ ಶಿವಗಂಗೋತ್ರಿಯಿಂದ ಪಿ.ಎಚ್.ಡಿ. ಪದವಿ ಪಡೆದಿರುತ್ತಾರೆ.

ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ರಾಜೇಂದ್ರ ಪ್ರಸಾದ್ ಎಸ್ ಇವರ ಮಾರ್ಗದರ್ಶನದಲ್ಲಿ ಮಂಡಿಸಿರುವ ಸಿಂಥೆಸಿಸ್ ಕ್ಯಾರೆಕ್ಟರೈಸೇಷನ್ ಆಫ್ ಕ್ಲೇ ಡೋಪ್ಡ್ ಫೆರೈಟಿಸ್ ಅಂಡ್ ದೇರ್ ಅಪ್ಲಿಕೇಷನ್ಸ್ ಎಂಬ ವಿಷಯದ ಕುರಿತು ಮಂಡಿಸಿರುವ ಪ್ರಬಂಧಕ್ಕೆ ಮಧು ಹೆಚ್. ಇವರಿಗೆ ಪಿ.ಎಚ್.ಡಿ. ಪದವಿ ಲಭಿಸಿದೆ ಎಂದು ದಾವಣಗೆರೆ ವಿಶ್ವವಿದ್ಯಾನಿಲಯ ಪ್ರಕಟಣೆಯಲ್ಲಿ ತಿಳಿಸಿದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಿರಿಯೂರು ಉಪಚುನಾವಣೆ: ಶೋಕಿ ನಾಯಕರಿಗೆ ‘ತಕ್ಕ ಪಾಠ’ ಕಲಿಸಲು ಹಿರಿಯೂರು ಮತದಾರ ಸಜ್ಜು!ಲೋಹಿತ್‌ ಕುಮಾರ್ ಪಿ ಅವರಿಗೆ ಪಿಎಚ್.ಡಿ. ಪದವಿ ಪ್ರದಾನ: ಅಭಿನಂದನೆಗಳ ಮಹಾಪೂರಫ್ಯಾಕ್ಟರಿಯಿಂದ ಹೊರಬರುತ್ತಿರುವ ದುರ್ವಾಸನೆ: ದೊಡ್ಡಬಳ್ಳಾಪುರದ ವರದನಹಳ್ಳಿ ಗ್ರಾಮಸ್ಥರು ಹೈರಾಣು!ಗ್ರಾಮ ಪಂಚಾಯಿತಿಯಲ್ಲಿ ರಾತ್ರಿ ವೇಳೆ ರಹಸ್ಯ ಕೆಲಸ: ಗ್ರಾಮಸ್ಥರಲ್ಲಿ ಹೆಚ್ಚಿದ ಕಳ್ಳ ವ್ಯವಹಾರದ ಸಂಶಯ!ಚಿತ್ರದುರ್ಗ ಸಖಿ ಒನ್ ಸ್ಟಾಪ್ ಸೆಂಟರ್: ಸೋಶಿಯಲ್ ವರ್ಕರ್ ಹುದ್ದೆಗೆ ಅರ್ಜಿ ಆಹ್ವಾನಹಿರಿಯೂರು ನಗರಸಭೆ: ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನಮೇ 17ರಂದು ಪೊಲೀಸ್ ಅಧಿಕಾರಿಗಳ ಸ್ನೇಹ ಸಮ್ಮೀಲನಹೊಸ ರೈಲ್ವೆ ಕಾಮಗಾರಿಗಳ ಪರಾಮರ್ಶೆ- ಸಚಿವ ವಿ. ಸೋಮಣ್ಣಇ-ಬಸ್, ಇ-ಟ್ರಾಕ್ ಮತ್ತು ಹಸಿರು ಸಾರಿಗೆ, ಸುಸ್ಥಿರ ಕೈಗಾರಿಕಾ ಭವಿಷ್ಯಕ್ಕೆ ಒತ್ತು:  ಕುಮಾರಸ್ವಾಮಿದೇಶದಲ್ಲಿ ಎಲೆಕ್ಟ್ರಿಕ್ ಬಸ್‌ಗಳ ಸಂಚಾರಕ್ಕೆ ಮತ್ತಷ್ಟು ವೇಗ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ